ಪುತ್ತೂರು: ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನದಂತೆ ಶಾಸಕರಾದ ಅಶೋಕ್ ರೈ ಅವರು ತನ್ನ ಸ್ವ ಗ್ರಾಮದ ಬೂತ್ ನಂ: 53 ರಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು. ಕಾರ್ಯಕರ್ತರ ಜೊತೆ ತೆರಳಿದ ಶಾಸಕರು...
ಪುತ್ತೂರು: ಗೃಹಲಲಕ್ಣ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಮತ್ತು ಎಪ್ರಿಲ್ ತಿಂಗಳ ಕಂತನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಶಾಸಕರಾದ ಅಶೋಕ್ ರೈ ಯವರು ಮನವಿ ಮಾಡಿದ್ದು ಕಳೆದ ಎರಡು ದಿನಗಳಿಂದ ಫಲಾನುಭವಿ ಮಹಿಳೆಯರ ಖಾತೆಗೆ...
ಕಾಂಗ್ರೆಸ್ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿ ನಾಯಕರಾದ ಶ್ರೀ ಕೆ.ಪಿ. ನಂಜುಂಡಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ...
ಬೆಳ್ತಂಗಡಿ : ವೇಣೂರಿನ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಜನ ಭಯಭೀತರಾಗಿದ್ದಾರೆ. ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ...
ಪುತ್ತೂರು: ಪುತ್ತೂರಿನ ರಾಜಕೀಯದಲ್ಲಿ ಕಳೆದ ಒಂದು ವರ್ಷದಿಂದ ಸದಾ ಸುದ್ದಿಯಲ್ಲಿದ್ದ ಕಮಲ ಬ್ಯಾಟ್ ಮುಸುಕಿನ ಗುದ್ದಾಟ ,ಸಂಗಮದ ಬಳಿಕವೂಮುಂದುವರೆದಿದ್ದು ತಡ ರಾತ್ರಿ ಸರ್ವೆ ಸಮೀಪ ಕಮಲ ನಾಯಕ ನೋರ್ವನಮೇಲೆ ಬ್ಯಾಟ್ ಹಲ್ಲೆ ನಡೆಸಿದೆ ಎಂಬಮಾಹಿತಿ ಹೊರ...
ಮಂಗಳೂರು : ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ...
ಮಂಗಳೂರು: ತಾನು ಹಿಂದೂ. ಹಿಂದೂ ಧರ್ಮದ ಆಚಾರ – ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಸುರತ್ಕಲ್...
ಪುತ್ತೂರು :23 ಪುತ್ತೂರು ತಾಲೂಕು ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಬೃಹತ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಇಂದು ಸಂಜೆ ಗಂಟೆ 3:30 ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ಕುಮಾರಿ ನೇಹಾಳಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ 22-04-2024 ರಂದು ಸಂಜೆ 7:00 ಗಂಟೆಗೆ ನಡೆಯಿತು. ಕಾರ್ಯಕ್ರಮದಲ್ಲಿ, ಹತ್ಯೆ...
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ....