ಪುತ್ತೂರು: ಜ 18,ಶ್ರೀ ಆದಿನಾಗ ಬ್ರಹ್ಮ ಮೋಗೇರ್ಕಳ ಧೈವಸ್ಥಾನ (ರಿ.) ಕೋರಿಯ ಬೆಳ್ಳಿಪ್ಪಾಡಿ ಗ್ರಾಮ ಇದರ ಜೀರ್ಣೋದ್ಧಾರ ಕಾರ್ಯಗಳು ಊರ ಪರವೂರ ಭಗವದ್ಭಕ್ತರ ನೆರವಿನಿಂದ ನಡೆಯುತ್ತಿದ್ದು ದೈವಸ್ಥಾನದ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನು ಮೋಗೇರ್ಕಳ ದೈವಸ್ಥಾನದ...
ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ...
ಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲದ ಆಶ್ರಯದಲ್ಲಿ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಇವರ ಸಹಯೋಗದೊಂದಿಗೆ ಯುವಕಮಂಡಲದ ಮಾಜಿ ಅಧ್ಯಕ್ಷ ದಿ. ಶ್ರೀನಾಥ್ ಆಚಾರ್ಯ ಸ್ಮರಣಾರ್ಥ ಹೊನಲು ಬೆಳಕಿನ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ಗಳ ಓವರ್...
ಪುತ್ತೂರು : ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ.ತಮ್ಮ ಕುಟುಂಬದ...
ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತರಲು ಉದ್ದೇಶಿಸಿರುವ ಕಾಯ್ದೆ ವಿರುದ್ಧ ವಾಹನ ಚಾಲಕರು ಹಾಗೂ ಮಾಲೀಕರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಹೋರಾಟದ ರೂಪುರೇಷೆ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚೆ...
ಪುತ್ತೂರು : ಯುವಸಮೂಹಕ್ಕೆ ಕ್ರಿಕೆಟ್ ಅಂದರೆ ಏನೋ ಹುಚ್ಚು ಪ್ರೀತಿ.., ಒಂದು ಹೊತ್ತು ಊಟ ಮಾಡುವುದನ್ನು ಆದರೂ ಬಿಡಬಹುದು ಆದ್ರೇ ಕ್ರಿಕೆಟ್ ಅನ್ನು ಯುವಕರು ಬಿಡಲು ಸಿದ್ಧರಿರುವುದಿಲ್ಲ., ಪುತ್ತೂರಿಗರಿಗೆ ಕ್ರಿಕೆಟ್ ರಸದೌತಣ ಬಡಿಸಲು ಸಿದ್ಧವಾಗಿದೆ.. ‘ಸಿಝ್ಲರ್...
ಸವಣೂರು : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದೊಂದಿಗೆ 2023-24ನೇ...
ಪುತ್ತೂರು: ಬಿಜೆಪಿಯೊಳಗೆ ಎದ್ದಿದ್ದ ದೊಡ್ಡ ಗೊಂದಲಕ್ಕೆ ತೆರೆ ಬೀಳುವ ಲಕ್ಷಣಗಳು ಗೋಚರವಾಗುತ್ತಿವೆ. ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತುಕತೆಗಳು ನಡೆಯುತ್ತಿವೆ ಎನ್ನುವ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ....
ಪುತ್ತೂರು : ಜಾಗದ ವಿಚಾರವಾಗಿ ನಡೆದ ತಕರಾರು ಹಲ್ಲೆ ವಿಚಾರದಲ್ಲಿ ಪುತ್ತಿಲ ಪರಿವಾರದ ಹೆಸರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಈ ವಿಚಾರವನ್ನು ಪುತ್ತಿಲ ಪರಿವಾರ ಖಂಡಿಸಿದೆ.500 ವರ್ಷಗಳಿಂದ ಹಿಂದೂ ಸಮಾಜ ಕಾತರದಿಂದ ಕಾಯುತ್ತಿರುವ...
ಪುತ್ತೂರು: ಕಬಕ ಗ್ರಾಮದ ವಿದ್ಯಾಪುತ ನಾಲ್ಕನೇ ಬ್ಲಾಕ್ ರಸ್ತೆ ಕಾಂಕ್ರೀಟೀಕರಣಕ್ಕೆಶಾಸಕರಿಂದ 10 ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿಪೂಜೆ ನಡೆಯಿತು.ಬಳಿಕಮಾತನಾಡಿದ ಶಾಸಕರು ಗ್ರಾಮಾಂತರ ರಸ್ತೆಗಳ ಕಾಂಕ್ರಿಟೀಕರಣಕ್ಕೆ ಸರಕಾರ ಒತ್ತು ನೀಡುತ್ತಿದ್ದುಮುಂದಿನ ದಿನಗಳಲ್ಲಿಗ್ರಾಮೀಣ ಒಳ ರಸ್ತೆಗಳ ಪೂರ್ಣ ಅಭಿವೃದ್ದಿ...