ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಭಂಡಾರ ಆಗಮನದ ಸಂದರ್ಭ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರಕಿದೆ.ಎ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ...
ಮಂಗಳೂರು: ‘ಈ ಲೋಕಸಭಾ ಚುನಾವಣೆಯಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯನ್ನು ನಂಬುತ್ತಾರೋ ಅಥವಾ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳನ್ನು ನಂಬುತ್ತಾರೋ ಎಂಬುದು ತೀರ್ಮಾನವಾಗಲಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್...
2024ರ ಲೋಕಸಭಾ ಚುನಾವಣೆಲ್ಲಿ ಬಿಜೆಪಿ ಟಿಕೆಟ್ ಕೊಡದ ಕಾರಣಕ್ಕಾಗಿ ನಿರಾಸೆಗೊಂಡಿರುವ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ಈ ಸಲ ಇತರ...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಸೌಜನ್ಯ ನ್ಯಾಯಪರ ಹೋರಾಟ ಸಮಿತಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಇದರ ವತಿಯಿಂದ 15ನೇ ತಾರೀಖಿನ ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ತಾಲೂಕು ಹೋರಾಟ ಸಮಿತಿಯ ಪ್ರಮುಖರಾದ ಭರತ್ ಕೆಮ್ಮಾರ...
ಪುತ್ತೂರು: ಸಂವಿಧಾನದ ಆಶಯಗಳನ್ನು ರಕ್ಷಿಸುವಲ್ಲಿ ವಕೀಲರ ಪಾತ್ರ ಮಹತ್ತರ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.ಪುತ್ತೂರು ಲಯನ್ಲ್ ಬ್ಲಬ್ ನಲ್ಲಿ ನಡೆದ ವಕೀಲರ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಅಭಿವೃದ್ಧಿ ವಿಚಾರದಲ್ಲಿ ಜಿಲ್ಲೆ ಹಿಂದುಳಿದಿದೆ....
ಮಂಗಳೂರಿನಲ್ಲಿ ನಡೆದ ದೇಶದ ಪ್ರಧಾನಿಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಕೈಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ಮಾಲೆ ಹಾಕಿಸುವ ಮೂಲಕ ಬಿಲ್ಲವರ ಓಲೈಕೆ ಮಾಡ ಹೊರಟ ಬ್ರಿಜೇಷ್ ಚೌಟರು, ಅಲ್ಲಿ ನಾರಾಯಣ ಗುರುಗಳ...
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಎ.17 ಮತ್ತು 18ರಂದು ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ 26 ಮದ್ಯದಂಗಡಿಗಳನ್ನು ಮುಚ್ಚುವಂತೆ ಮತ್ತು ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮರಾಟ...
ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ...