ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ...
ಶಿವಮೊಗ್ಗ, ಎ.5: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಎನ್.ಐ.ಎ. ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10...
ಮಂಗಳೂರು: ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ವಕೀಲರು, ತಾವು ಅರಿತಿರುವ ವಿಚಾರವನ್ನು ಸಮಾಜಕ್ಕೆ ತಿಳಿಸುವ ಕೆಲಸ ಆಗಬೇಕಿದೆ. ಅಭಿವೃದ್ಧಿ ಪರ ಕೆಲಸ ಮಾಡುವವರಿಗೆ ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಎ.4ರಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ...
ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್...
ಪುತ್ತೂರು ತಾಲೂಕು ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಶ್ರೀ ಕ್ಷೇತ್ರಕ್ಕೆ ಧಾರಾವಾಹಿ ನಟಿ ಆರತಿ ಪಡುಬಿದ್ರೆ ಭೇಟಿ ನೀಡಿ ಆಂಜನೇಯ ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯಿಂದ ವತಿಯಿಂದ ಶಾಲು...
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ,...
ಮಂಗಳೂರು, ಎ.1: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ...
ಮಂಗಳೂರು: ವಕೀಲರ ಸಂಘ ನನ್ನ ಮನೆ. ನನ್ನ ಮನೆಯವರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು, ವಿಶ್ವಾಸದ ಬಗ್ಗೆ ನನಗೆ ಅರಿವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ಮಂಗಳವಾರ ಮಂಗಳೂರು ಬಾರ್ ಅಸೋಸಿಯೇಷನ್...
ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು. ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್...