ಮಂಗಳೂರು ಏ1:ದಿನಾಂಕ 03.04.2024, ಬುಧವಾರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ ಗಂಟೆ 09.00 ರಿಂದ ಮಂಗಳೂರಿನ ಶ್ರೀ.ಗೋಕರ್ಣನಾಥೇಶ್ವರ ದೇವಾಲಯದಿಂದ ಮೆರವಣಿಗೆಯಲ್ಲಿ ಸಾಗಿ ಡಿ.ಸಿ. ಕಛೇರಿಯಲ್ಲಿ ನಾಮಪತ್ರ...
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸೋಮವಾರ ತೊಕ್ಕೊಟ್ಟು, ಉಳ್ಳಾಲ, ಸೋಮೇಶ್ವರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು. ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನ, ತೊಕ್ಕೊಟ್ಟು ಕೊರಗಜ್ಜನ ಕಟ್ಟೆ, ಉಳ್ಳಾಲ ಶ್ರೀ ಚೀರುಂಭ...
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ಸೋಮವಾರ ಮಂಜಲ್ಪಡ್ಪು ಉದಯಗಿರಿ ಸಭಾಭವನದಲ್ಲಿ ನಡೆಯಿತು.ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ರಾಜ್ಯದಿಂದ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಕರೆ ಮಾಡಿ ತಿಳಿಸಿದರು, ಸ್ವಲ್ಪ ಪ್ರಯತ್ನ ಮಾಡಿದರೆ 75ರಿಂದ...
ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಟಿಕೆಟ್ ವಂಚಿತ ಸತ್ಯಜಿತ್ ಸುರತ್ಕಲ್ ತಮ್ಮ ಹೊಸ ನಡೆಯತ್ತ ಮುಖಮಾಡಿದ್ದಾರೆ. ಈ ಬಾರಿ ತನ್ನ ಬಿಲ್ಲವ ಸಮಾಜದ ಅಭ್ಯರ್ಥಿಗಳ ಪರ ಬೆಂಬಲ ಎಂದ ಹೇಳುವ ಮೂಲಕ ದ.ಕ, ಉಡುಪಿ-ಚಿಕ್ಕಮಗಳೂರು ಹಾಗೂ...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಶಾಸಕ ಅಶೋಕ್ ಕುಮಾರ್ ರೈ ಅವರ ತಾಯಿಯ ಆಶೀರ್ವಾದ ಪಡೆದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಶಾಸಕ ಅಶೋಕ್ ಕುಮಾರ್ ರೈ...
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಈ ಸಂದರ್ಭ ಶಾಸಕ...
ಪುತ್ತೂರು: ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂಧರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್...
ಮಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷದ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿಯ ರಾಜಕೀಯ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾಗವಹಿಸಿ, ಸಮಾಲೋಚನೆ ನಡೆಸಿದರು. INDIA ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜಕೀಯ...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್...
ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದ್ದಕ್ಕೆ ಸಂಸದೆ ಸುಮಲತಾ ಬೇಸರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...