ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27...
ನಿನ್ನೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿನ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.69.23ರಷ್ಟು ಮತದಾನ ಆಗಿದೆ. ಅತೀ ಹೆಚ್ಚು ಮತದಾನ...
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು,ಪುತ್ತೂರಿನಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.62.02%ರಷ್ಟು ಮತದಾನವಾಗಿದೆ.
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ಆಗಿದೆ. ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು...
ಬೆಳ್ತಂಗಡಿ:ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಅವರು ಉಜಿರೆ ಬೂತ್ ಸಂಖ್ಯೆ 95 ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಮತದಾನ ಮಾಡಿದರು.
ಶಾಸಕರು ಬೂತ್ ಸಂಖ್ಯೆ 53 ಕೋಡಿಂಬಾಡಿ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದರು.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಮತದಾನ ಮಾಡಲು ಬಂದಾಗ ಬಿಜೆಪಿ ಕಾರ್ಯಕರ್ತರೋರ್ವರು ದಾಂದಲೆ ಎಬ್ಬಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪದ್ಮರಾಜ್ ಪೂಜಾರಿಯವರು ತಮ್ಮ ಪತ್ನಿ ಪುತ್ರಿ ಹಾಗೂ ಕುಟುಂಬ...
ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ಹಕ್ಕು ಚಲಾಯಿಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು ಅದರಮೂಲಕ ಮತದಾರರನ್ನು ಕರೆದೊಯ್ಯಲಾಯಿತು. ಬೂತ್ ಸಂಖ್ಯೆ 70 ರ ಸತ್ಯಮ್ಮ ಎಂಬ ಅನಾರೋಗ್ಯ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.
ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವ ಕಾರಣ ಮತದಾನ ಇನ್ನೂ ಆರಂಭಗೊಂಡಿಲ್ಲ. ಚುನಾವಣಾ ಸಿಬ್ಬಂದಿ ತಾಲೂಕು ಕಚೇರಿ ಹಾಗೂ ಇತರ ಅಧಿಕಾರಿಗಳಿಗೆ ಫೋನ್ ಮಾಡಿ ದುರಸ್ತಿ ಮಾಡಿಕೊಡುವಂತೆ...