ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...
ದಕ್ಷಿಣ ಕನ್ನಡ ಜಿಲ್ಲೆಗೆ ನಿಗಮ ಮಂಡಳಿ ಸ್ಥಾನಮಾನ ದೊರಕಿಲ್ಲ. ಕೆ.ಸಿ.ವೇಣುಗೋಪಾಲ್ ಪಟ್ಟಿಯಲ್ಲಿದ್ದ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಕೈ ಬಿಟ್ಟಿರುವ ಕುರಿತು ಇದೀಗ ಪ್ರಶ್ನೆ ಎದ್ದಿವೆ. ಕೆ.ಸಿ.ವೇಣುಗೋಪಾಲ್ ಪಟ್ಟಿಯಲ್ಲಿ ಖಾದರ್ ಆಪ್ತೆ ಮಮತಾ ಗಟ್ಟಿ ಅವರು...
ಪುತ್ತೂರು: ಉದ್ಯಮಿ ಕಂಬಳ ಸಮಿತಿ ಯ ಉಪಾಧ್ಯಕ್ಷ ಶಿವರಾಮ ಆಳ್ವ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶುಕ್ರವಾರ ರಾತ್ರಿ ಶಿವರಾಮ ಆಳ್ವ ರವರ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ...
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ....
ಪುತ್ತೂರು: ನೆಲ್ಲಿಕಟ್ಟೆಯಲ್ಲಿರುವ ದೇವಾಂಗ ಸಮುದಾಯದ ಭಜನಾ ಮಂದಿರಕ್ಕೆ ಮೇಲ್ಪಾವಣಿಯನ್ನು ನಿರ್ಮಿಸಿ ಕೊಡುವ ಮೂಲಕ ಪುತ್ತೂರು ಶಾಸಕರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.ಕಳೆದ ಚುನಾವಣೆಯ ಸಂದರ್ಭದಲ್ಲಿ ನೆಲ್ಲಿಕಟ್ಟೆ ದೇವಾಂಗ ಸಮಾಜದ ಭಜನಾ ಮಂದಿರಕ್ಕೆ ಭೇಟಿ ನೀಡಿದಾಗ ಭಜನಾ ಮಂದಿರದ...
ಪುತ್ತೂರು ಜ 26, ಗ್ರಾಮ ಪಂಚಾಯತಿ ಕೋಡಿಂಬಾಡಿಯಲ್ಲಿ 25ನೇ ವರ್ಷದ ಧ್ವಜಾರೋಹಣ ಆಚರಣೆ, ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಾಯಿತು, ನಂತರ ಪಂಚಾಯತ್ ವಠಾರವನ್ನು ಸ್ವಚ್ಛತೆ ಮಾಡಲಾಯಿತು. ಅಧ್ಯಕ್ಷರಾದ ಮಲ್ಲಿಕಾ ದ್ವಜಾರೋಹಣ ಮಾಡಿದರು,ಉಪಾಧ್ಯಕ್ಷರಾಧ ಜಯಪ್ರಕಾಶ್ ಬದಿನಾರ್,...
ಬಿ.ಎಲ್ ಸಂತೋಷ್ ಎಂಬುದು ಬಿಜೆಪಿ(BJP) ಪಾಳಯದಲ್ಲಿ ಕೇಳಿ ಬರುವ ಭಾರೀ ದೊಡ್ಡ ಪ್ರಭಾವಿ ವ್ಯಕ್ತಿ ಹೆಸರು. ಸಂಗದ ಹಿನ್ನೆಲೆಯಲ್ಲಿ ಬಂದ ನಾಯಕನಿಗೆ ಕೇಂದ್ರದ ನಾಯಕರೆಲ್ಲರೂ ಆತ್ಮೀಯರು. ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ಇವರು ಚಾಣಕ್ಯ. ಅಂತೆಯೇ ಕಳೆದ...
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆಯನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದಾರೆ. ಹಿನ್ನೆಲೆ, ಸಿದ್ಧಾಂತ,...
ನಿನ್ನೆ ತಾನೆ ಕಾಂಗ್ರೆಸ್ ತೊರೆದು ತಮ್ಮ ಮಾತೃ ಪಕ್ಷವಾದ ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ ಅವರಿಗೆ ಇದೀಗ ಬಿಗ್ ಶಾಕ್ ಒಂದು ಎದುರಾಗಿದೆ.ಕರ್ನಾಟಕ ರಾಜಕೀಯದಲ್ಲಿ ನಿನ್ನೆ ಮಹತ್ವದ ಬೆಳವಣಿಗೆಯಾಗಿದೆ. ಕೆಲ ಸಮಯದ ಹಿಂದಷ್ಟೇ ಬಿಜೆಪಿ ತೊರೆದು...
ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ...