ಪುತ್ತೂರು :ಜ 25, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯ ಮೇರೆಗೆ, ‘ಸುಭದ್ರ ಪ್ರಜಾಪ್ರಭುತ್ವಕ್ಕಾಗಿ.ಸರ್ವರ ಪಾಲ್ಗೊಳ್ಳುವಿಕೆ’ ಪ್ರಜಾಪ್ರಭುತ್ವದ ಹಿತಕ್ಕಾಗಿ ನಿಮ್ಮ ಮತ -ನಿಮ್ಮ ದನಿ, ಎಂಬ ಕಾರ್ಯಕ್ರಮ ಜ 25ರಂದು ಗ್ರಾಮ...
ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ...
ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ...
ಜ.24: ಉಭಯ ಜಿಲ್ಲೆಗಳಲ್ಲಿ 9 ಸೀಟು ಗೆಲ್ಲು ವ ವಿಶ್ವಾಸ ಇತ್ತು. ಜಿಲ್ಲೆಯ ಪಲಿತಾಂಶ ಸಮಾಧಾನ ತಂದಿಲ್ಲ. ನಾಯಕರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ನಾಯಕರೆಂದು ತೋರಿಸಿಕೊಳ್ಳಬೇಕು. ಬೂತ್ ಮಟ್ಟದಲ್ಲಿ ಕೆಲಸ ಮಾಡಿದವ ಮಾತ್ರ ನಾಯಕ....
ಪುತ್ತೂರು ಜ 24. ಪುತ್ತೂರು ತಹಸೀಲ್ದಾರ್ ಆಗಿದ್ದ ಶಿವಶಂಕರ್ ವರ್ಗಾವಣೆ ಗೊಂಡು ಇದೀಗ ಬಾಗಲಕೋಟೆಯಿಂದ ವರ್ಗಾವಣೆಗೊಂಡ ಪುರಂದರವರು ತಾಹಸೀಲ್ದಾರಾಗಿ ಕಾರ್ಯನಿರ್ವಹಿಸಲಿದ್ದಾರೆ
ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ...
ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ...
ಪುತ್ತೂರು: ಸುಳ್ಯದ ಕಿವಿಜಿ ಪುರಭವನದಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಸಚಿವರ ಬಳಿ ತಮ್ಮ ಅಹವಾಲನ್ನು ಸಲ್ಲಿಸಿದರು. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭಗೊಂಡಿತ್ತು.ಕೆಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲೇ ಪರಿಹಾರವನ್ನು...
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ. ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ...
ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ...