ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಒಟ್ಟು...
ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...
ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ.ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುವಂತೆ ತಾನು ಯಾರ ಪರವಾಗಿಯೂ ಹೈಕಮಾಂಡ್ಗೆ ಲೆಟರ್ ಬರೆದಿಲ್ಲ ಎಂದು ಡಾ.ಎಂ.ಕೆ.ಪ್ರಸಾದ್ ಅವರು ಸ್ಪಷ್ಟನೆ ನೀಡಿದ್ದಾರೆ.ಮೇ 13ರ ವಿಧಾನಸಭಾ ಚುನಾವಣೆಯ ಬಳಿಕ ನಾನು...
ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಉಪಾಧ್ಯಕ್ಷರಾಗಿ ಕೇಶವ ಗೌಡ ಬರಮೇಲುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ...
ಪುತ್ತೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಉತ್ತರಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಹವಾ ದೇಶಾದ್ಯಂತ ಜಾರಿಯಲ್ಲಿರುವಂತೆಯೇ ಹಿಂದುತ್ವದ ಅಜೆಂಡಾದೊಂದಿಗೆ ಚುನಾವಣಾ ಅಖಾಡಕ್ಕಿಳಿಯಲು ಭಾರತೀಯ ಜನತಾಪಾರ್ಟಿ ಸಿದ್ಧತೆ ಆರಂಭಿಸಿದೆ....
ಪುತ್ತೂರು: ಚುನಾವಣೆಯ ಸಂದರ್ಭ ಏನು ಭರವಸೆ ನೀಡಿದ್ದೆನೋ ಅದನ್ನು ಇವತ್ತು ಪ್ರಾಮಾಣಿಕವಾಗಿ ಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನನ್ನ ಕನಸಿನ ಸಭೆಯಾಗಿದೆ. ಅದೇ ರೀತಿ ಸಮಾರು ಏಳೆಂಟು ವರ್ಷಗಳಿಂದ ಬಾಕಿಯಾಗಿದ್ದ ಕಡತಗಳನ್ನು ಕೂಡಾ ಕ್ಲೀಯರ್ ಮಾಡಿ...
ಪುತ್ತೂರು ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆಗಾಗಿ ದ.30ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. 12 ಸ್ಥಾನಗಳಿಗೆ ಒಟ್ಟು 24 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಐವತ್ತು ವರ್ಷಗಳ...
ನಗರಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಗೆಲುವು ಸಾಧಿಸಿದ 1 ನೇ ವಾರ್ಡ್ ಅಭ್ಯರ್ಥಿ ದಿನೇಶ್ ಗೌಡ ಶೇವಿರೆಯವರನ್ನು ಶಾಸಕರು ಶಾಲು ಹೊದಿಸಿ ಗೌರವಿಸಿದರು. ವಿಟ್ಲ .ಉಪ್ಪಿನಂಗಡಿ .ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ.ಬಿ,...
ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ನಡೆದ ಚುನಾವಣಾ ಫಲಿತಾಂಶವು ಅಶೋಕ್ ರೈ ಯ ಅಭಿವೃದ್ಧಿ ಹಾಗೂ ಸಿದ್ಧರಾಮಯ್ಯ ನೇತೃತ್ವದ ಜನಪರ ಆಡಳಿತಕ್ಕೆ ಸಂದ ಜಯವಾಗಿದೆ. ಒಂದು ವಾರ್ಡ್ ನಲ್ಲಿ ಪ್ರಚಂಡ ಜಯ ಹಾಗೂ ನೆಲ್ಲಿಕಟ್ಟೆ...