ಮಂಗಳೂರು, ಜ.16: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ.ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆಯೋಜಿಸಿ ಎಲ್ಲ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ ಇದೀಗ ಸಂಚಕಾರ ಎದುರಾಗಿದ್ದು ಅವರ ಹೇಳಿಕೆಯಿಂದ ಬಿಜೆಪಿಯೂ ಇದೀಗ ಅಂತರ ಕಾಯ್ದುಕೊಂಡಿದೆ. ಹೌದು,...
ಮಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನ ಕಾಂಗ್ರೆಸ್ ನಾಯಕರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೇಳೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರಗಳು ಹಾಗೂ ಪಕ್ಷ ಬಲವರ್ಧನೆ ಕುರಿತು ಚರ್ಚಿಸಲಾಯಿತು.
ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ವಿದ್ಯಾಪುರ ಅಂಗನವಾಡಿಗೆ...
ಪುತ್ತೂರು,ಜ 15: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ಒಡ್ಯಾರ್ಪೆ ವದಿಮಜಲು ಕಾಂಕ್ರೀಟ್ ಕರಣ ಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಶ್ರೀಅಶೋಕ್ ಕುಮಾರ್ ರೈ ಅವರು ಗುದ್ದಲಿ...
ಮಂಗಳೂರು, ಜ.15: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ...
ಪುತ್ತೂರು:೪೦ % ಆಸೆಯಿಂದ ಅನುದಾನ ಇಲ್ಲದಿದ್ದರೂ ಸಿಕ್ಕ ಸಿಕ್ಕಲ್ಲಿ ರಸ್ತೆ ಅಭಿವೃದ್ದಿ ಮಾಡುವುದಾಗಿ ಹೇಳಿ ತೆಂಗಿನ ಕಾಯಿ ಒಡೆದಿದ್ದಾರೆ, ತೆಂಗಿನ ಕಾಯಿ ಒಡೆದ ಮಾತ್ರಕ್ಕೆ ಅಥವಾ ಪತ್ರ ಬರೆದ ಮಾತ್ರ ರಸ್ತೆ ಅಭಿವೃದ್ದಿಯಾಗುವುದಿಲ್ಲ, ಹಿಂದಿನ ಶಾಸಕರು...
ಉಳ್ಳಾಲ: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ...
ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಒಟ್ಟು...
ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...