ಬೆಂಗಳೂರು: ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುತೂಹಲ ಕೆರಳಿಸಿತ್ತು. ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲಿಗೆ ಕ್ಷೇತ್ರ ಕೈತಪ್ಪಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅವಕಾಶ...
ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ ,ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕರಾದ ಅಶೋಕ್...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರು ಟಿಕೆಟ್ಗಾಗಿ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ವರಿಷ್ಠರು ಸದಾನಂದ ಗೌಡರಿಗೆ ಟಿಕೆಟ್ ನೀಡುತ್ತಾರೆಯೇ ಎಂಬ ಅನುಮಾನ ಕೂಡಾ...
ಉಜಿರೆ: ರಾಷ್ಟ್ರೀಯ ಹೆದ್ದಾರಿ ನಾಗಬನದ ಹತ್ತಿರ ಅಭಿವೃದ್ಧಿ ಮಾಡುವ ಸಮಯದಲ್ಲಿ ಮರಗಳನ್ನು ಕಡಿದು ಹಾಕಲಾಗಿದ್ದು ಇವತ್ತು ಬೆಳ್ಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶಿವಪ್ರಸಾದ್ ಅಜಿಲರಿಗೆ ಮಾಹಿತಿ ನೀಡಿದ ತಕ್ಷಣ ಸೂಕ್ತ...
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ ಅವರು ಮಾ.13 ರ ನಸುಕಿನ ಜಾವ ನಿಧನರಾದರು.
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು...
ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ಕಾರೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ...
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ...
ಶಿವಮೊಗ್ಗ: ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆಯ ಸರ್ಕಸ್ನಲ್ಲಿದ್ದರೆ, ಇತ್ತ ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಲೋಕಸಭೆ ಟಿಕೆಟ್ ಸಿಗುವುದು ಅನುಮಾನವೆನ್ನಲಾಗಿದೆ. ಇದರಿಂದ ಮಾಜಿ ಸಿಎಂ ಯಡಿಯೂರಪ್ಪ ಕುಟಂಬದ ವಿರುದ್ದ...