ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ, ಕಾಂಗ್ರೆಸ್ಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಇಂದು ನಡೆಯುತ್ತಿದ್ದು, ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಯೇನೆಕಲ್ಲಿನಲ್ಲಿ ಚಾಲನೆ...
ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು...
ಪುತ್ತೂರು:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ. ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಮನೆಯನ್ನು ಬೆಳಗಿಸಿದೆ ಮತ್ತು ಪ್ರತೀ ಕುಟುಂಬಕ್ಕೂ ತಲುಪಿದೆ. ಶಕ್ತಿ ಯೋಜನೆಯಿಂದ ಕಾಂಗ್ರೆಸ್...
ಮುಸ್ತಾಕ್ ಕೋಡಿಂಬಾಡಿ ಮತ್ತು ಅಕ್ರಮ್ ಶೆರೀಫ್ ನೆಕ್ಕಿಲಾಡಿಜುಬೈಲ್: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈ ಅವರನ್ನು ತಾಲೂಕಿನ ಎನ್.ಆರ್.ಐ ಉಧ್ಯಮಿಗಳು ಸೌದಿಯ ಜುಬೈಲ್ ನಲ್ಲಿರುವ ಉದ್ಯಮಿ ತಾಹಿರ್ ಸಾಲ್ಮರ ಅವರ...
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ....
ವಿಟ್ಲ: ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಪೊಲೀಸರು ಈ ಕಳ್ಳತನದ ಪ್ರಕರಣದ ಸುಳಿವು ಸಿಗದೇ ಹರಸಾಹಸ ಪಡುತ್ತಿದ್ದು, ಇದೀಗ ಕೇರಳಕ್ಕೆ ಎರಡು ತನಿಖಾ ತಂಡ ತೆರಳಿದ್ದು, ಬ್ಯಾಂಕ್ ದರೋಡೆ...
ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಅತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ದ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಬೆಳಿಗ್ಗೆ...
ಪುತ್ತೂರು: ಆಟೋ ರಿಕ್ಷಾ ನಿಲ್ದಾಣ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬನ್ನೂರು ರಿಕ್ಷಾ ವಿಲ್ದಾಣದ ಚಾಲಕರು ಶಾಸಕರಿಗೆ ಮನವಿ ಮಾಡಿದರು. ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಟ್ಲ ಪಟ್ಟಣ ಪಂಚಾಯಿತಿಯ ನೂತನ ನಾಮನಿರ್ದೇಶಕ ಸದಸ್ಯರಾಗಿ ಮೊಹಮ್ಮದ್ ಇಕ್ಬಾಲ್, ಶ್ರೀನಿವಾಸ್ ಶೆಟ್ಟಿ ಕೊಲ್ಯ,ಸುನಿತಾ ಕೋಟ್ಯಾನ್ ರವರನ್ನು ನೇಮಿಸಿ ಆದೇಶಿಸಿದೆ.ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ,...
ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಮೊದಲಿಗೆ ಶ್ರೀ ದೇವರ ದರ್ಶನ ಪಡೆದ ಅವರು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...