ಪುತ್ತೂರು: ಮಂಗಳೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ತಡ ರಾತ್ರಿ ಕುಂಬ್ರ ಬಳಿ ಕೆಟ್ಟು ನಿಂತಿದ್ದು ಮಾಹಿತಿ ಅರಿತ ಶಾಸಕರು ತಕ್ಷಣ ಪರ್ಯಾಯ ವ್ಯವಸ್ಥೆ ಮಾಡುವ ಮೂಲಕ ಸಾರ್ವತ್ರಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ....
ಪುತ್ತೂರು: ನಾನು ಗೆಜ್ಜೆಗಿರಿಯ ಭಕ್ತನಾಗಿ ಇಲ್ಲಿನ ಗರಡಿ ರಸ್ತೆ ಕಾಂಕ್ರಿಟೀಕರಣಕ್ಕೆ 15 ಲಕ್ಷ ರೂ ಅನುದಾನವನ್ನು ನೀಡಿದ್ದೇನೆ. ಚುನಾವಣೆಗೆ ಮುನ್ನವೂ ಈ ಕ್ಷೇತ್ರಕ್ಕೆ ಬಂದಿದ್ದೇವೆ. ನನಗೆ ಆಶೀರ್ವಾದ ಮಾಡಿದ್ದು, ನಾನೀಗ ಶಾಸಕನಾಗಿದ್ದೇನೆ, ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ...
ಜ.28.ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ನಗರೋತ್ತಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಪ್ರಮುಖ ರಸ್ತೆ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈಯವರಿಂದ ದಿನಾಂಕ 21/1/2024 ರಂದು ಆದಿತ್ಯವಾರ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಈ...
ಪುತ್ತೂರು: ಸಂಟ್ಯಾರ್ನಿಂದ ಪಾಣಾಜೆಗೆ ತೆರಳುವ ಬಳಕ್ಕ ಎಂಬಲ್ಲಿ ರಸ್ತೆಯು ಅಪಾಯಕಾರಿಯಾಗಿದ್ದು ಇಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದೆ. ರಸ್ತೆ ನಿರ್ಮಾಣದ ವೇಳೆ ಇಲ್ಲಿರುವ ಅಪಾಯವನ್ನು ತೆರವು ಮಾಡದೇ ಇರುವ ಕಾರಣ ಇಲ್ಲಿ ಅನೇಕ ಜೀವಗಳು ಬಲಿಯಾಗಿದ್ದು...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...
ಪುತ್ತೂರು:31ನೇ ಸಂಭ್ರಮದೊಂದಿಗೆ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಚಾಲನೆ ದೊರೆತಿದೆ. ಕರೆಗೆ ಪೂಜಿಸಲಾಗಿ ಕಂಬಳಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆತಿದೆ.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ...
ಜ. 28 /01/24 ರವಿವಾರ ರಾತ್ರಿ 6:30 ರಿಂದ ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಸುವರ್ಣ ಎಸ್ಟೇಟ್ ನಲ್ಲಿ ಕೊರಗಜ್ಜ ನೇಮೋತ್ಸವ ನಡೆಯಲಿಕ್ಕಿದೆ ಭಕ್ತಾಭಿಮಾನಿಗಳು ಆಗಮಿಸಿ ಸ್ವಾಮಿ ಕೊರಗಜ್ಜನ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಬೇಕಾಗಿ ಈ...
ಪುತ್ತೂರು: ಉದ್ಯಮಿ ಕಂಬಳ ಸಮಿತಿ ಯ ಉಪಾಧ್ಯಕ್ಷ ಶಿವರಾಮ ಆಳ್ವ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶುಕ್ರವಾರ ರಾತ್ರಿ ಶಿವರಾಮ ಆಳ್ವ ರವರ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ...
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ....
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ...