ಪುತ್ತೂರು:ಡಿ.24. ನಿಮ್ಮ ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು...
ಚಾಲನಾ ಪರವಾನಿಗೆ (ಡಿಎಲ್) ಮತ್ತು ವಾಹನಗಳ ನೋಂದಣಿ (ಆರ್ಸಿ) ಸ್ಮಾರ್ಟ್ ಕಾರ್ಡ್ಗಳಿಗೆ ಹೈಟೆಕ್ ರೂಪ (DL, RC Smart Card With QR Code) ನೀಡಲು ಕೇಂದ್ರ ಸರಕಾರ ಯೋಜನೆ ಮಾಡಿದೆ. ಈ ಕುರಿತು 2024ರ...
ಬೆಂಗಳೂರು : ಕೇರಳದಲ್ಲಿ ಸಾಲು ಸಾಲು ಹೊಸ ಕೋವಿಡ್ ಪ್ರಕರಣ ಬೆನ್ನಲ್ಲೇ ಬೆಂಗಳೂರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 20 ದಿನದಲ್ಲಿ ಬೆಂಗಳೂರಿನಲ್ಲೂ 17 ಹೊಸ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಬಿಬಿಎಂಪಿಯ ಎಂಟು ವಲಯಗಳಲ್ಲಿ ಒಟ್ಟು 17...
ಪುತ್ತೂರು: ಗೃಹಲಕ್ಷ್ಮಿ ಯೋಜನೆಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಮುಂದಾಗಿದೆ. ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜಸಲು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜನೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಸುತ್ತೋಲೆ...
ಡಿ.24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಡಿ.24 ರ ಬೆಳಗ್ಗೆಯಿಂದ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿದೆ. ಚಿಕ್ಕಮಗಳೂರು ದತ್ತಪೀಠದಲ್ಲಿ ಡಿ.24,25.26...
ಸಿಎಂ ಸಿದ್ದರಾಮಯ್ಯ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ನಿರುದ್ಯೋಗಿ ಪದವೀಧರರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆ ನಿರುದ್ಯೋಗಿ...
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ...
ಬೆಂಗಳೂರು: ವರ್ಷಾಚರಣೆಗೆ ಇನ್ನೂ ಕೆಲವೇ ದಿನಗಳ ಮಾತ್ರ ಬಾಕಿ ಇದೆ. ಸಿಲಿಕಾನ್ ಸಿಟಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಸಲ ಭಾರೀ ಭದ್ರತೆ ನೀಡಲು ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿ...
ಪುತ್ತೂರು: ಬಾಲ್ಯದ ನೆನಪು, ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿಂದು ಜನರೊಂದಿಗೆ ಯೋಗ ಕ್ಷೇಮವನ್ನು ವಿಚಾರಿಸಿದ ಕರ್ನಾಟಕ ಸರಕಾರದ ಸ್ಪೀಕರ್ U.T.ಖಾದರ್. ಮಾಣಿ – ಮೈಸೂರು ರಾ. ಹೆದ್ದಾರಿಯ ಕೊಯಿಲತ್ತಡ್ಕದಲ್ಲಿರುವ ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿನ್ನುವ ಮೂಲಕ ಸಭಾಪತಿ ಯು...
ಮಂಡೆಕೋಲು, ಮುರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ, ಕೃಷಿ ವಸ್ತುಗಳನ್ನು ಹಾನಿ ಮಾಡುತ್ತಿದ್ದ ಕಾಡಾನೆಗಳ ಪೈಕಿ ಒಂಟಿ ಸಲಗವೊಂದು ಗುಂಪಿನಿಂದ ಬೇರ್ಪಟ್ಟು, ಕನಕಮಜಲು ಗ್ರಾಮದಲ್ಲಿ ಬೀಡುಬಿಟ್ಟಿದ್ದು ಕಳೆದ ಮೂರು ದಿನಗಳಿಂದ...