ಸುಬ್ರಹ್ಮಣ್ಯ : ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದರ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ...
ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಾರಥ್ಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ. ಸನಾತನ ಸಮಾಗಮ’ ಡಿ. 24 ಹಾಗೂ 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು...
ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಿಕೊಂಡ ಕೃಷಿಕರಿಗೆ ಮಂಗಳವಾರ ಶುಭ ದಿನ. ಯಾಕೆಂದರೆ ಕೃಷಿಕರ ಖಾತೆಗೆ ನಿರೀಕ್ಷೆಗೂ ಮೀರಿ ಹಣ ಜಮೆಯಾಗಿದ್ದು ಕೃಷಿಕರ ಮೊಗದಲ್ಲಿ ಸಂತಸದ ಕಳೆ ತುಂಬಿದೆ. ಈ 4 ಸಂತಸಕ್ಕೆ ಕಾರಣರಾದವರು...
ಕಡಬ : ಚಾರ್ವಾಕದಲ್ಲಿ ಹಲ್ಲೆಗೊಳಗಾಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ.ಮಾದ್ಯಮದೊಂದಿಗೆ ಮಾತನಾಡಿದ ಶಾಸಕ ರೈ ಅವರು ಘಟನೆ ಪಕ್ಷ ಪಕ್ಷದೊಳಗೆ ನಡೆದಿದೆಯೇ, ವೈಯಕ್ತಿಕವಾಗಿ ನಡೆದಿದೆಯೋ...
ಕಾಪು: ಇತ್ತೀಚೆಗೆ ಅಗಲಿದ ಕೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಸೋಮವಾರ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಿತು. ಉಡುಪಿ...
ಬೆಂಗಳೂರು, ಡಿಸೆಂಬರ್ 18: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ...
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ...
ಇನ್ನೇನು ಹೊಸವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BBMP ಮತ್ತು ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ....
ಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪತ್ತೆಯಾಗಿರುವುದು ದೃಢಪಟ್ಟಿದೆ. ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ...
ಮೂಡಯೂರುಗುತ್ತು ಪೆರ್ಮುಂಡ ಗರಡಿ ಅರಿಗೊ ಶ್ರೀ ಬೈದೇರು ಗಳ ನೇಮದ ಆಮಂತ್ರಣ ಪತ್ರ ಬಿಡುಗಡೆ ಪುತ್ತೂರು, ಡಿ:16 ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಮೂಡಾಯೂರು ಗುತ್ತು ಪೆರ್ಮುಂಡ ಗರಡಿ ಆರಿಗೊ ದಲ್ಲಿ 23 /12/2023 ರಿಂದ...