ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಚುನಾವಣಾ...
ಬೆಳಗಾವಿ, : “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, “ಪಿತೂರಿ ಮಾಡುವವರು ಮಾಡುತ್ತಿರುತ್ತಾರೆ, ಆದರೆ...
ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ. ಇದರಿಂದಾಗಿ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ...
ಪುತ್ತೂರು: ಮುಂದಿನ 4 ವರ್ಷಗಳ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಸಂಪೂರ್ಣವಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕೊಳ್ತಿಗೆ ಗ್ರಾಮದಲ್ಲಿ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ ಆಗಿದೆ. ಈ ಬೆನ್ನಲ್ಲೇ ಇನ್ನುಳಿದ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಅಲರ್ಟ್...
ಇನ್ನೇನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈಗ ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಡಿ. ಕೆ....
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಇಲ್ಲಿನ ಎಪಿಎಂಸಿ ರಸ್ತೆ ಹಿಂದೂಸ್ಥಾನ್ ಸಂಕೀರ್ಣದಲ್ಲಿ ಕಾರ್ಯಚರಿಸುತ್ತಿರುವ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯೂ ತನ್ನ ಪುತ್ತೂರು ಮತ್ತು ಸುಳ್ಯ ಕಛೇರಿಯಲ್ಲಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಕಾರ್ಯನಿರ್ವಹಿಸಲು ಆಸಕ್ತಿವುಳ್ಳ...
ಪುತ್ತೂರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮುಂಡೂರು ಇದರ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ ಹಾಗೂ ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ ಆಯ್ಕೆಯಾಗಿದ್ದಾರೆ. ಮುಂಡೂರು ಹಾಲು ಉ.ಸ.ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು....
ಬೆಂಗಳೂರು (ಮಾ.8): ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...