ಏ.24 : ಲೋಕಸಭಾ ಚುನಾವಣೆಯ ಚುನಾವಣಾ ಪ್ರಚಾರದ ಈ ದಿನ “ನನ್ನ ಬೂತ್ ನಾನು ಅಭ್ಯರ್ಥಿ”ಅಭಿಯಾನವು ಒಳಮೊಗ್ರು ಹಾಗೂ ಕುಂಬ್ರ ದಲ್ಲಿ ವಾರ್ಡಿನ ಉಸ್ತುವಾರಿಯಾದ ಯಾಕೂಬ್ ಹಾಗೂ ಪಂಚಾಯಿತಿನ ಉಪಾಧ್ಯಕ್ಷರು ಮಾಜಿ ಗ್ರಾಮ ಪಂಚಾಯತ್ ಸದಸ್ಯರು...
ಮಂಗಳೂರು: ತಾನು ಹಿಂದೂ. ಹಿಂದೂ ಧರ್ಮದ ಆಚಾರ – ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಸುರತ್ಕಲ್...
ಪುತ್ತೂರು :23 ಪುತ್ತೂರು ತಾಲೂಕು ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಬೃಹತ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಇಂದು ಸಂಜೆ ಗಂಟೆ 3:30 ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮ...
ಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದ್ದು, ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ...
ಮಂಗಳೂರಿನ ಬಂದರು ಪ್ರದೇಶಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸೋಮವಾರ ಭೇಟಿ ನೀಡಿ, ಮೀನುಗಾರರ ಸಂಕಷ್ಟ ಆಲಿಸಿ, ಮತ ಯಾಚಿಸಿದರು.
ಬೆಳ್ತಂಗಡಿ: ಇಲ್ಲಿನ ಶಿರ್ಲಾಲು ನೆಲ್ಲಿಗುಡ್ಡೆ ಶ್ರೀ ಕೊಡಮಣಿತ್ತಾಯ, ಸತ್ಯಸಾರಮುಪ್ಪಣ್ಯ ದೈವಸ್ಥಾನ, ಬ್ರಹ್ಮಬೈದರ್ಕಳ ಗರಡಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಆಡಳಿತ ಮಂಡಳಿ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ,...
ಪುತ್ತೂರು: ಮಿಸ್ಟರ್ ಎಂ ಎಲ್ ಎ ಅಶೋಕ್ ರೈ ಯೂ ಆರ್ ಲಯನ್ ಆಫ್ ಸೌತ್ ಕೆನರಾ…. ಯೂ ಆರ್ ಗ್ರೇಟ್ ಪರ್ಸನ್ ಇದು ಎಐಸಿಸಿ ಕರ್ನಾಟಕದ ಉಸ್ತುವಾರಿಯಾಗಿರುವ ರಣಜೀತ್ ಸಿಂಗ್ ಸುರ್ಜೆವಾಲ ಹೇಳಿದ ಮಾತು....
ಪುತ್ತೂರು: ಪುತ್ತೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಚುನಾವಣಾ ಪ್ರಚಾರ ರ್ಯಾಲಿಯನ್ನು ಸಾರ್ವಜನಿಕರ ಹಿತ ದೃಷ್ಟಿಯಿಂದ ಕೈ ಬಿಡಲಾಗಿದ್ದು ಅದರ ಬದಲಾಗಿ ಕಿಲ್ಲೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಎಂದು ಶಾಸಕ...
ಮಂಗಳೂರು: ಪದ್ಮರಾಜ್ ಅವರ ಹಿಂದೆ ಎಲ್ಲಾ ವರ್ಗದ ಜನರೂ ಇದ್ದಾರೆ. ಹಾಗಾಗಿ ಎಲ್ಲಾ ನದಿಗಳು ಸೇರಿ ಸಮುದ್ರವಾದಂತೆ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಮನೆಮನೆಗೆ ತಲುಪಿಸಿ, ಗೆಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ...
ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು.ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ ಸೇರಿದಂತೆ ಪ್ರಮುಖರು ತೆರೆದ ವಾಹನದಲ್ಲಿ...