ಬೆಂಗಳೂರು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರ ಓಡಾಟಕ್ಕೆ ಹೊಚ್ಚ ಹೊಸ ಟೊಯೊಟಾ ಫಾರ್ಚುನರ್ ಎಸ್ಯುವಿಯನ್ನು ನೀಡಲಾಗಿದೆ. ಸಚಿವಾಲಯದಿಂದ ಈ ಕಾರನ್ನು ಒದಗಿಸಲಾಗಿದೆ. ಕಪ್ಪು ಬಣ್ಣದ ಎಸ್ಯುವಿಯು ಗಂಡಭೇರುಂಡ ಲಾಂಛನವನ್ನು ಪಡೆದಿದೆ. ಜೊತೆಗೆ ವಿಶೇಷ ವಿನ್ಯಾಸವನ್ನು...
ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ `ಇಂಟಕ್ನ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಪುನರಾಯ್ಕೆಯಾಗಿದ್ದಾರೆ.ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ,...
ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ...
ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು...
ಮುಸ್ತಾಕ್ ಕೋಡಿಂಬಾಡಿ ಮತ್ತು ಅಕ್ರಮ್ ಶೆರೀಫ್ ನೆಕ್ಕಿಲಾಡಿಜುಬೈಲ್: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈ ಅವರನ್ನು ತಾಲೂಕಿನ ಎನ್.ಆರ್.ಐ ಉಧ್ಯಮಿಗಳು ಸೌದಿಯ ಜುಬೈಲ್ ನಲ್ಲಿರುವ ಉದ್ಯಮಿ ತಾಹಿರ್ ಸಾಲ್ಮರ ಅವರ...
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ....
ವಿಟ್ಲ: ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಪೊಲೀಸರು ಈ ಕಳ್ಳತನದ ಪ್ರಕರಣದ ಸುಳಿವು ಸಿಗದೇ ಹರಸಾಹಸ ಪಡುತ್ತಿದ್ದು, ಇದೀಗ ಕೇರಳಕ್ಕೆ ಎರಡು ತನಿಖಾ ತಂಡ ತೆರಳಿದ್ದು, ಬ್ಯಾಂಕ್ ದರೋಡೆ...
ವಿಟ್ಲ ಪಟ್ಟಣ ಪಂಚಾಯಿತಿಯ ನೂತನ ನಾಮನಿರ್ದೇಶಕ ಸದಸ್ಯರಾಗಿ ಮೊಹಮ್ಮದ್ ಇಕ್ಬಾಲ್, ಶ್ರೀನಿವಾಸ್ ಶೆಟ್ಟಿ ಕೊಲ್ಯ,ಸುನಿತಾ ಕೋಟ್ಯಾನ್ ರವರನ್ನು ನೇಮಿಸಿ ಆದೇಶಿಸಿದೆ.ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ,...
ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಮೊದಲಿಗೆ ಶ್ರೀ ದೇವರ ದರ್ಶನ ಪಡೆದ ಅವರು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು...