ಹುಣಸೂರು.ಡಿ.21.ಚಾಲಕನ ನಿಯಂತ್ರಣ ತಪ್ಪಿದ ಕೇರಳ ಸರ್ಕಾರಿ ಬಸ್ ಎಲ್.ಇ.ಡಿ.ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಪ್ರಯಾಣಿಕರು ಗಾಯಗೊಂಡ ಘಟನೆ ಹುಣಸೂರು ಟೌನ್ ಅರಸು ಪ್ರತಿಮೆ ವೃತ್ತದ ಬಳಿ ನಡೆದಿದೆ.ಸುಮಾರು 30 ಪ್ರಯಾಣಿಕರನ್ನು ಹೊಂದಿದ್ದ ಸರ್ಕಾರಿ...
ರಾಜ್ಯದಲ್ಲಿ ಕೊರೋನ ನಾಲ್ಕನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪ್ರತಿದಿನವೂ ಹೆಚ್ಚಿನ ಕೇಸ್ ಗಳು ದಾಖಲಾಗುತ್ತಿದೆ. ಈಗಾಗಲೇ ಈ ಮಹಾಮಾರಿ ಎರಡು ಬಲಿ ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಪಬ್ಲಿಕ್ ಪರೀಕ್ಷೆಗಳನ್ನು ರದ್ದು ಮಾಡುವಂತೆ...
ಮಂಗಳೂರು: ರಾಜ್ಯ ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...
ಬೆಂಗಳೂರು: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ...
ಉಡುಪಿ: ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,...
ಪುತ್ತೂರು: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಪ್ರಮೀಳಾ ಎಸ್ ಶೆಟ್ಟಿ, ಮಕ್ಕಳಾದ...
ಸುಳ್ಯ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳು, ಪವಾಡಗಳು ನಮ್ಮಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ. ಅಂತಹದ್ದೇ ಅಚ್ಚರಿಯ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ. ತಂಟೆಪ್ಪಾಡಿಯ ಪುಟ್ಟಣ್ಣ ಗೌಡ...
ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ...