ಬೆಂಗಳೂರು: ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕ ಶಿವಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್...
ಪುತ್ತೂರು: ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಿದ್ದು ಮುಂದಿನ ೫ ವರ್ಷದೊಳಗೆ ಬಹುತೇಕ ಗ್ರಾಮೀಣ ರಸ್ತೆಗಳು ಅಭಿವೃದ್ದಿ ಮಾಡುವ ಪಣತೊಟ್ಟಿದ್ದೇನೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಒಳಮೊಗ್ರು ಗ್ರಾಮದ ಕುಡಿನೋಪ್ಪಿನಡ್ಕ-ಖಂಡಿಗ-ಇಡಿಂಜಿಲ ರಸ್ತೆ ಕಾಂಕ್ರೀಟ್ಗೆ...
ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ...
ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಪಾಜೆಯಿಂದ ಸುಳ್ಯ ತನಕ ಕಾಲ್ನಡಿಗೆ ಜಾಥ ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು...
ಪುತ್ತೂರು: ಯಾವುದೇ ಕಾರಣಕ್ಕೂ ಅನುದಾನ ಹಂಚಿಕೆಯಲ್ಲಿ ಯಾವ ಜನಪ್ರತಿನಿಧಿಗಳೂ ರಾಜಕೀಯ ಮಾಡಬಾರದು , ರಾಜಕೀಯ ಮಾಡಿದರೆ ಅದರಿಂದ ಅಭಿವೃದ್ದಿ ಕುಂಟಿತವಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಆರ್ಯಾಪು ಗ್ರಾಮದ ಕುಂಜೂರುಪಂಜ- ಮೇಗಿನ ಪಂಜ...
ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ಮಾಡಲಾಗಿದೆ. 33 ಡಿವೈಎಸ್ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು ನಗರ ಠಾಣೆಯ ಇನ್ಸ್...
ಪುತ್ತೂರು: ಸಂಟ್ಯಾರ್ನಿಂದ ಪಾಣಾಜೆಗೆ ತೆರಳುವ ಬಳಕ್ಕ ಎಂಬಲ್ಲಿ ರಸ್ತೆಯು ಅಪಾಯಕಾರಿಯಾಗಿದ್ದು ಇಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದೆ. ರಸ್ತೆ ನಿರ್ಮಾಣದ ವೇಳೆ ಇಲ್ಲಿರುವ ಅಪಾಯವನ್ನು ತೆರವು ಮಾಡದೇ ಇರುವ ಕಾರಣ ಇಲ್ಲಿ ಅನೇಕ ಜೀವಗಳು ಬಲಿಯಾಗಿದ್ದು...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...
ಪುತ್ತೂರು: ಉದ್ಯಮಿ ಕಂಬಳ ಸಮಿತಿ ಯ ಉಪಾಧ್ಯಕ್ಷ ಶಿವರಾಮ ಆಳ್ವ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶುಕ್ರವಾರ ರಾತ್ರಿ ಶಿವರಾಮ ಆಳ್ವ ರವರ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ...
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ....