ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ...
ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಯಶ್ ಹುಟ್ಟಹಬ್ಬದ ದಿನವೇ...
ಕೇಂದ್ರ ಸರ್ಕಾರ ರೋಗಿಗಳನ್ನು ತುರ್ತು ನಿಗಾ ಘಟಕಕ್ಕೆ ಸೇರಿಕೊಳ್ಳಲು ಇದೇ ಮೊದಲ ಬಾರಿಗೆ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ. ಒಂದು ವೇಳೆ ರೋಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ,...
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ.ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್...
ಬೆಂಗಳೂರು: 2023ರ ವರ್ಷಾಂತ್ಯ ಹಾಗು 2024 ವರ್ಷಾರಂಭದಲ್ಲಿ ತೀವ್ರವಾದ ಚಳಿ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಡಿ.31 ರಂದು ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ....
ಬಂಟ್ವಾಳ: ಬಿ.ಸಿ.ರೋಡಿನ ಸರ್ಕಲ್ ಬಳಿ ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆಯೊಂದು ಶುಕ್ರವಾರ ರಾತ್ರಿ 11 ಗಂಟೆ ನಡೆದಿದೆ.ಬೆಂಗ್ರೆ ನಿವಾಸಿ ರಮೀಜ್ (20) ಎಂಬಾತನೇ ಮೃತ ಯುವಕ ಎಂದು ವರದಿಯಾಗಿದೆ. ಓವರ್ ಟೇಕ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ...
ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ...
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸವಲ್ಲಿ ಯಶಸ್ಸಿಯಾಗಿದೆ.ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ...
ಮಂಗಳೂರಿನಲ್ಲಿ ಕೊವಿಡ್ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಸಾವು, ಆರೋಗ್ಯ ಸಚಿವರು ಹೇಳಿದ್ದೇನು? ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ 40 ವರ್ಷದ ವ್ಯಕ್ತಿಯೋರ್ವರು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಎರಡು ದಿನಗಳ ಹಿಂದೆ ಕೋವಿಡ್ ಪಾಸಿಟಿವ್...