ಮಂಗಳೂರು: ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರನಿಗೆ ಶಿವರಾತ್ರಿ ರಥೋತ್ಸವ ಸೋಮವಾರ ಸಂಜೆ ನೆರವೇರಿತು. ಒಂದೇ ಪಲ್ಲಕಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರು ರಥಬೀದಿಗೆ ಬಂದು ರಥಾರೋಹಣರಾದರು. ಬಳಿಕ ಅಲಂಕೃತ...
ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನ (ರಿ.) ದೈಪಿಲ, ಚಾರ್ವಾಕ ದಿನಾಂಕ 07-02-2026ನೇ ಶನಿವಾರ ಸಂಜೆ ಗಂಟೆ 6.00ಕ್ಕೆ ಭಂಡಾರ ತೆಗೆದು , ದಿನಾಂಕ 08-02-2026ನೇ ಆದಿತ್ಯವಾರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ ಮತ್ತು...
ನೆಲ್ಯಾಡಿ: ಭಕ್ತ ಮಹಾಜನರ ಸಹಕಾರದೊಂದಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.22ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ...
ಪುತ್ತೂರು.ಜ.20: ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಮಕರ ಮಾಸ ೧೧ ಸಲುವ ದಿನಾಂಕ 25-01-2026ನೇ ಆದಿತ್ಯವಾರ, ಕೆಮ್ಮಿಂಜೆ ಮೊಟ್ಟೆತ್ತಡ್ಕ ಮಣ್ಣಾಪು ಎಂಬಲ್ಲಿ ವರ್ಷಾವಧಿ ನಡೆಸಿಕೊಂಡು ಬಂದಿರುವ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿರುವುದು. ಆ...
ಪುತ್ತೂರು.04: ಪಡುಮಲೆ ಬಿಟ್ಟ ಕೋಟಿ ಚೆನ್ನಯರು ಇಲ್ಲಿ ಬಂದು ಕುಳಿತ ಕಾರಣದಿಂದಲೇ ಏನೋ ಇಲ್ಲಿ ವರ್ಷದ ಪ್ರಥಮ ಬೈದೇರುಗಳ ನೇಮೋತ್ಸವ ನಡೆಯುತ್ತಿದೆ. ಬಹಳ ವರ್ಷಗಳ ಹಿಂದೆ ಬೈದೇರುಗಳಿಗೆ ಕೇವಲ ತಂಬಿಲ ಸೇವೆ ನಡೆಯುತ್ತಿತ್ತು. ಬೈದೇರುಗಳಿಗೆ ನೇಮೋತ್ಸವ...
ಕಾಣಿಯೂರು ಜಾತ್ರಾ ಗದ್ದೆ : ಶ್ರೀ ಅಯ್ಯಪ್ಪ ಸ್ವಾಮಿ ಸಮಿತಿ ಕಾಣಿಯೂರು ಇದರ ಅಶ್ರಯದಲ್ಲಿ (ಜ.8) ಪೂರ್ವಾಹ 6.30 ಗಂಟೆಗೆ ಗುರುಸ್ವಾಮಿ ಶ್ರೀ ಕೃಷ್ಣ ಚೆಟ್ಟಿಯಾರ್ ಮುಗುರಂಜ ಇವರ 50 ನೇ ವರ್ಷದ ಶಬರಿಮಲೆ ಯಾತ್ರೆಯ...