ಪುರಾತನ ಪಾರಂಪರ್ಯವಿರುವ ಕುಂಬ್ರ ಶೇಕಮಲೆ ಮಸೀದಿಯ ಹಳೆಯ ಹಂಚಿನ ಮಾಡಿನ ರೀಪು ತೆಗೆದು ಹೊಸ ರೀಪು ಜೋಡಿಸುವ ಕೆಲಸ ಇತ್ತೀಚೆಗೆ ನಡೆಡಿಯಿತು. ಹತ್ತು ದಿವಸಗಳ ಕಾಲ ನಡೆದ ಈ ಕೆಲಸದಲ್ಲಿ ಉಚಿತವಾಗಿ ಸೇವೆ ಮಾಡಿದ ಕುಂಬ್ರ...
ಮುಂಬೈ ಗೋರೆಗಾಂವ್ನಲ್ಲಿರುವ ಭಾರತ್ ಬ್ಯಾಂಕ್ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಸಂತೋಷ್ ಜನಾರ್ದನ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ಪುತ್ತೂರು: ಏ10: ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಕುರಿಯ ಮಾಡಾವು ಏಳ್ಳಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ...
ಮಂಗಳೂರು, ಎ.9: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ...
ಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ...
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಪುತ್ತೂರು: ತಾಲೂಕಿನ ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು. ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್...