ಮಾ: 23 ಸುಳ್ಯ ತಾಲೂಕಿನ ಎಣ್ಮೂರು ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ ಆದಿ ಬೈದೇರುಗಳ ಗರೋಡಿಯಲ್ಲಿ ನೇಮೋತ್ಸವ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಅವಳಿ ವೀರರ...
ಪುತ್ತೂರು ಮಾ 23,ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ಪ್ರತಿಷ್ಠಾವರ್ಧಂತ್ಯುತ್ಸವ ಮತ್ತು ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ ಏಪ್ರಿಲ್ 29,2024 ನೇ ಸೋಮವಾರ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಯನ್ನು ದೇವಸ್ಥಾನದ...
ಮಂಗಳೂರು : ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಇವರನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಇವರು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗೇರು...
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು ಪುತ್ತೂರಿನ ಜನಪ್ರಿಯ...
ಕೆ. ಎಸ್ ಈಶ್ವರಪ್ಪ: ಮಗನಿಗೆ ಹಾವೇರಿ ಟಿಕೆಟ್ ಸಿಗದೆ ಬಂಡಾಯ ಎದ್ದು ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿರುವ ಬಿಜೆಪಿ ನಾಯಕ ಈಶ್ವರಪ್ಪನವರಿಗೆ ಇದೀಗ ಮತ್ತೊಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ...
ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....
ಪುತ್ತೂರು ತಾಲೂಕು ಮುಂಡೂರು ಗ್ರಾಮದ ಮೃತುಂಜೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಕುದ್ರೋಳಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಪದ್ಮರಾಜ್ ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
ಪುತ್ತೂರು :ಹತ್ತೂರ ಭಕ್ತರಲ್ಲಿ ಮನೆ ಮಾಡಿದ ಪುತ್ತೂರು ಒಡೆಯನ ಮಹಾಶಿವರಾತ್ರಿಯ ಸಂಭ್ರಮದಲ್ಲಿ ಸ್ವರ ಸಿಂಚನ ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೋಡಂದೂರ್ ಅಮ್ಮ ಮಗಳ ದ್ವಂದ್ವ ಗಾಯನವೂ ನಟರಾಜ ವೇದಿಕೆಯಲ್ಲಿ...
ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ 60 ವರ್ಷ ಪ್ರಾಯದ ಲತಾ ಎಂಬ ಹೆಸರಿನ ಆನೆ ಶುಕ್ರವಾರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದೆ. ಧರ್ಮಸ್ಥಳ ಕ್ಷೇತ್ರದ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದ...