ಕಟೀಲು ಸಮೀಪದ ಕೊಂಡೇಲ ಕೊಂಡೇಲ್ತಾಯ ದೈವಸ್ಥಾನ ದೈವಗಳ ಪುನಃ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಸಮಾಜ ಸೇವಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿ ನೀಡಿ ದೈವದ ಕಂದ...
ಪುತ್ತೂರು:ಫೆ 20, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್, ಆದಿ ದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರೆ ಗುರುಪೀಠ, ದೇಯಿ ಬೈದ್ಯೆತಿ ಮೂಲಸ್ಥಾನ ಬಡಗನ್ನೂರು,ಪುತ್ತೂರು. ಶ್ರೀ ಕ್ಷೇತ್ರ ದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ:...
ಪುತ್ತೂರು: ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ, ಶಾಂತಿ ಸೌಹಾರ್ದತೆಯ ಶ್ರದ್ದಾ ಕೇಂದ್ರ ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್ನಲ್ಲಿ 48ನೇ ಉರೂಸ್ ಮುಬಾರಕ್ ಫೆ. 22 ರಿಂದ 28 ರ ತನಕ ನಡೆಯಲಿದೆ ಎಂದು ದರ್ಗಾ ಶಾರೀಫ್ನ...
ಬಂಟ್ವಾಳ ತಾಲೂಕಿನ ಕಕ್ಕೆ ಪದವು ಶ್ರೀ ಬ್ರಹ್ಮ ಬೈದರ್ಕಳ ದೇವಸ್ಥಾನದ ವಾರ್ಷಿಕ ನೇಮೋತ್ಸವ ಗೋಕರ್ನಾಥೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ಬಿಲ್ಲವ ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು ಈ...
ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಇಂದು ವೈಭವದ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆ.16ರಂದು ಸಾಮೂಹಿಕ ಪ್ರಾರ್ಥನೆ,...
ಮಂಗಳೂರು ಫೆ.16: ಜೆರೊಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪ ನೆಪದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ...
ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ...
ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಸಂಸ್ಥಾನಂ ಉಡುಪಿಕಾಣಿಯೂರು ರಾಮತೀರ್ಥ ಮಠದ ಜಾತ್ರೋತ್ಸವವು ಫೆ 26ರಿಂದ ಮಾ 1ರವರೆಗೆ ನಡೆಯಲಿದ್ದು, ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ 14ರಂದು ಕಾಣಿಯೂರು ಶ್ರೀ ಮಠದಲ್ಲಿ ನಡೆಯಿತು....
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ...
ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ,...