ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ...
ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಸಂಸ್ಥಾನಂ ಉಡುಪಿಕಾಣಿಯೂರು ರಾಮತೀರ್ಥ ಮಠದ ಜಾತ್ರೋತ್ಸವವು ಫೆ 26ರಿಂದ ಮಾ 1ರವರೆಗೆ ನಡೆಯಲಿದ್ದು, ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ 14ರಂದು ಕಾಣಿಯೂರು ಶ್ರೀ ಮಠದಲ್ಲಿ ನಡೆಯಿತು....
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ...
ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ,...
ಕಾರಣಿಕ ಕ್ಷೇತ್ರ ನಳಿಲು ಸುಬ್ರಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ಕಳಶೋತ್ಸವದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಸಮಾರೋಪಾದಿಯಲ್ಲಿ ನಡೆಯುತ್ತಿದೆ.ಈ ದೇವಸ್ಥಾನದಲ್ಲಿ ಸುಬ್ರಮಣ್ಯನಿಗೆ ಉತ್ಸವ ಮೂರ್ತಿ ಬಿಟ್ಟು ಇತರ ಯಾವುದೇ ಶಿಲ್ಪಾ ಮೂರ್ತಿ ಇರುವುದಿಲ್ಲ.ಉದ್ಭವ ಹುತ್ತಕ್ಕೆ ನಿತ್ಯ ಪೂಜೆ...
ಹಿಂದೂ ದೇವಸ್ಥಾನ :ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ (BAPS) ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯದ (Hindu Temple) ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಇವು ಅದರ...
ಪಾಣಾಜೆ : ಈ ಸಲದ 2024 ರ ಜಾತ್ರೋತ್ಸವ ಸಂದರ್ಭದಲ್ಲಿ ಆರ್ಲಪದವು ದೈವಸ್ಥಾನದ ವಠಾರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಲುವಾಗಿ ಜನವರಿ 26 ರಂದು ಗೆಂದಗಿಡಿ ಎಂಬ ನಾಟಕವನ್ನು ಪುಲಿತ್ತಡಿ ಬಳಗ ಸಾದರಪಡಿಸಡಿಸಿ ಈ ಕಾರ್ಯಕ್ರಮಗಳ ಖರ್ಚು...
ಪುತ್ತೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ...
ಪುತ್ತೂರು: “ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸುವ ಹಾಗೂ ಶಾಸನ ಮಂಟಪ ಮಾಡುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ” ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ...
ಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ನೇಸರ ಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ...