ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ. ವಿಷುವತ್ ಸಂಕ್ರಾಂತಿಯನ್ನು ಸೂಚಿಸುವ ಈ ಹಬ್ಬದಲ್ಲಿ ವಿಷುಕಣಿ ಪ್ರಮುಖ ಆಚರಣೆಯಾಗಿದೆ. ಶ್ರೀಕೃಷ್ಣನ ವಿಜಯೋತ್ಸವವನ್ನೂ ಇದು ಸೂಚಿಸುತ್ತದೆ. ಕೆಲವೆಡೆ ಚಾಂದ್ರಮಾನ ಯುಗಾದಿಯನ್ನು...
ಎಣ್ಣೂರು ಶ್ರೀ ನಾಗಬ್ರಹ್ಮ ಕೋಟಿಚೆನ್ನಯ ಆದಿಬೈದೇರುಗಳ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಿತು. ನಿನ್ನೆ ಬೆಳಿಗ್ಗೆ ನಾಗತಂಬಿಲ, ಮುಹೂರ್ತ ತೋರಣ, ಮಧ್ಯಾಹ್ನ ಕಟ್ಟಬೀಡಿನಿಂದ ಪೂರ್ವಸಂಪ್ರದಾಯದಂತೆ ಭಂಡಾರ ಹೊರಡುವುದು, ನೇತ್ರಾದಿ ಗರಡಿಯಲ್ಲಿ ದರ್ಶನ, ರಾತ್ರಿ ಬೈದೇರುಗಳು ಗರಡಿ ಇಳಿಯುವುದು, ರಾತ್ರಿ...
ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್....
ಪುತ್ತೂರು: ಕಲ್ಲಗುಡ್ಡೆಯಲ್ಲಿ ಏಳನೇ ವರ್ಷದ ದೇವಿ ಮಹಾತ್ಮೆ ಯಕ್ಷಗಾನ ನಡೆಯಿತು. ಬೆಳಿಗ್ಗೆ ದೇವರಿಗೆ ಮಹಾಪೂಜೆ ಸಂಜೆ ವಿಜ್ರಂಭಣೆಯ ಮೆರವಣಿಗೆಯೊಂದಿಗೆ ದೇವರು ಚೌಕಿಗೆ ಆಗಮಿಸಿ ಸಂಜೆ ಗಂಟೆ 6ಕ್ಕೆ ಗೆ ಚೌಕಿ ಪೂಜೆ ನಡೆದು ನಂತರ ಯಕ್ಷಗಾನ...
ಪುತ್ತೂರು:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಾ.14 ರಂದು ಸಂಕ್ರಮಣ ತಂಬಿಲ ಸೇವೆ ನಡೆಯಲಿದೆ. ಸಂಕ್ರಮಣ ತಂಬಿಲ ಸೇವೆಯ ಪ್ರಯುಕ್ತ ಬೆಳಿಗ್ಗೆ ದೇವರ ಪೂಜೆಯ ಬಳಿಕ ದೇವಸ್ಥಾನದ ರಕ್ತೇಶ್ವರಿ ಧೂಮಾವತಿ ದೈವಗಳಿಗೆ ಹಾಗೂ...
ಮಾ:13. ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆಯಲ್ಲಿ ಏಳನೇ ವರ್ಷದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಇವರ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 5:30 ಚೌಕಿ ಪೂಜೆ ಮತ್ತು...
ಮಾ:13. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಸುವರ್ಣ ಎಸ್ಟೇಟ್ ನಲ್ಲಿ ಹರಕೆಯ ಸ್ವಾಮಿ ಕೊರಗಜ್ಜ ನೇಮ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸ್ವಾಮಿ ಕೊರಗಜ್ಜ ದೈವದ ಶ್ರೀಮುಡಿ ಗಂದ ಪ್ರಸಾದವನ್ನು ಸ್ವೀಕರಿಸಬೇಕಾಗಿ ಅಪೇಕ್ಷಿಸುವ ಶ್ರೀಮತಿ ಮತ್ತು...
ಪುತ್ತೂರು :ದೇಯಿ ಬೈದ್ಯೆತಿ, ಕೋಟಿ ಚೆನ್ನಯ ಮೂಲಸ್ಥಾನವಾದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ ಮತ್ತು ಸಾಂಸ್ಕೃತಿಕ ವೈವಿಧ್ಯ ಮಾ.೧ರಂದು ನಡೆಯಲಿದೆ. ಬೆಳಿಗ್ಗೆ ಶಾಂತಿನಗರ ಪೂಜಾ ಮೈದಾನದ ಕಟ್ಟೆಯಲ್ಲಿ...
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕರಾವಳಿಯ ಎರಡೂ ದಿಕ್ಕುಗಳಿಂದ ಹಾಗೂ ಮುಂಬಯಿ, ಪುಣೆ, ಬೆಂಗಳೂರು, ಹುಬ್ಬಳ್ಳಿ ಧಾರವಾಡ, ಸಾಗರ, ಶಿವಮೊಗ್ಗ, ಮಂಡ್ಯ ವಿವಿಧೆಡೆಗಳಿಂದ ಅಮ್ಮನ ಸನ್ನಿಧಾನಕ್ಕೆ ಭಾರೀ ಪ್ರಮಾಣದ ಹೊರೆ...