ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮದೈವಗಳ ನೇಮೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರವನ್ನು ಮಾ.22ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಪುತ್ತೂರು ಶಾಸಕ...
ಅಶ್ವತ್ಥ ವಿವಾಹ ಮಹೋತ್ಸವ ಸಮಿತಿ ಸದಾಶಿವನಗರ,ಮಾ.21ರಂದು 15ನೇ ವರ್ಷದ ಸಾರ್ವಜನಿಕ ಶ್ರೀ ಅಶ್ವತ್ಥ ವಿವಾಹ ವಾರ್ಷಿಕೋತ್ಸವ ನಡೆಯಲಿದೆ. ಕಾರ್ಯಕ್ರಮಗಳು ಮಾ.21ರಂದು ಪೂರ್ವಾಹ್ನ ಗಂಟೆ 8.00ರಿಂದ ಅಭಿಷೇಕ, ಗಣಹೋಮ, ಅಶ್ವತ್ಥ ಪೂಜೆ, ಪೂರ್ವಾಹ್ನ ಗಂಟೆ 9.00ರಿಂದ ಶ್ರೀ...
ಸಕಲೇಶಪುರ: ತಾಲ್ಲೂಕಿನ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿ ಖತೀಬರಾದ ಜನಾಬ್ ಬದ್ರುದ್ದಿನ್ ದಾರೀಮಿ ರವರ ನೇತ್ರತ್ವದಲ್ಲಿ ಈದ್ ನಮಾಜ್ ನಂತರ ಕುತುಬ ಹಾಗೂ ಪ್ರಾರ್ಥನೆ ನಡೆಯಿತು....
ಮಂಗಳೂರು: ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ‘ಈದುಲ್ ಫಿತರ್’ ಅನ್ನು ಶುಕ್ರವಾರ (ಮಾರ್ಚ್ 20) ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ...
ಪುತ್ತೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಪೌರಾಣಿಕ ಕಥಾಭಾಗದ 8ನೇ ವರ್ಷದ ಯಕ್ಷಗಾನ ಮಾ.18ರಂದು ಸಂಜೆ ಗಂಟೆ 5-3೦ಕ್ಕೆ ಸರಿಯಾಗಿ ನೈತ್ತಾಡಿ ಕಲ್ಲಗುಡ್ಡೆಯಲ್ಲಿ ನಡೆಯಲಿದೆ. ರಾತ್ರಿ ಗಂಟೆ...
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕೋರಿಯಾನ ಸೇವಾ ಟ್ರಸ್ಟ್ (ರಿ) ಚಾರ್ವಾಕ, ಎ.22- 25ರವರೆಗೆ ಪ್ರತಿಷ್ಠಾ ಕಲಶೋತ್ಸವ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಪರಿವಾರ ದೈವಗಳ ನೇಮೋತ್ಸವ ಜರಗಲಿದೆ. ಕಾರ್ಯಕ್ರಮಗಳ ವಿವರ 22-04-2026 ನೇ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬಂಗಾರದ ಕವಚದಿಂದ ಶೃಂಗಾರ ಮಾಡಬೇಕೆಂಬ ಕನಸಿದೆ. ಅದಕ್ಕೆ ಭಕ್ತರ ಸಹಕಾರ ಬೇಕೆಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಮಾಡಿದ್ದಾರೆ. ಏ.10 ರಿಂದ...
ಪುತ್ತೂರು ಮಾರ್ಚ್.07: ಶ್ರೀ ನಂದಿಕೇಶ್ವರ ಭಜನಾ ಮಂದಿರ (ರಿ.) ಚಿಕ್ಕಮುನ್ನೂರು ಗ್ರಾಮ, ಬೆದ್ರಾಳ, ಪುತ್ತೂರು ತಾಲೂಕು, ದ. ಕ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದಿನಾಂಕ 08-03-2026ನೇ ಆದಿತ್ಯವಾರ ಶ್ರೀ ನಂದಿಕೇಶ್ವರ ಭಜನಾ...
ವಿಷ್ಣುಪುರ:ಕರಿಮಜಲು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ, ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮ ಮಾ.1ರಂದು ನಡೆಯಲಿದೆ.ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮವು ಮಾ.1 ಆದಿತ್ಯವಾರ 10...
ಪೆರ್ನೆ :ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಇದೇ ಸ್ವಸ್ತಿ...