ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರ ವಿರ ಕಂಬದಲ್ಲಿ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅಕ್ಟೋಬರ್ 3 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 13 ನೇ ತಾರೀಖಿನ ತನಕ...
ಪುತ್ತೂರು : ದುರ್ಗೆಯ ಆರಾಧನೆಯಾದ ನವರಾತ್ರಿ ಉತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಎಂದರೆ ಒಂದೆಡೆ ನವದುರ್ಗೆಯರ ಪ್ರತಿಷ್ಠಾಪಿಸಿ ಆರಾಧನೆ, ಇನ್ನೊಂದೆಡೆ ವಿವಿಧ ವೇಷಗಳ ಆಕರ್ಷಣೆ. ಇಂಥ ವೇಷಗಳು ತಮ್ಮ ಪ್ರದರ್ಶನ...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಹಸಿರುವಾಣಿ (ಹೊರೆಕಾಣಿಕೆ) ಯ ಸಮರ್ಪಣೆಯ ಮೆರವಣಿಗೆಯು ಇಂದು ಬೆಳಿಗ್ಗೆ ಕೋಡಿಂಬಾಡಿ ವಿನಾಯಕ ನಗರದ ಮಹಿಷಮರ್ದಿನಿ ದ್ವಾರದಿಂದ ಗ್ರಾಮದ ಹಿರಿಯರಾದ ಗೌರವಾನ್ವಿತ ನಾರಾಯಣ ಆಚಾರ್ಯ...
ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಸಾಹಿತಿ ಹಂಪ ನಾಗಾರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ...
ಪುತ್ತೂರು: ಪುರಾಣ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಅ.3 ರಿಂದ 12 ರ ವರೆಗೆ 90ನೇ ವರ್ಷದ ನವರಾತ್ರಿ ಮತ್ತು ಪುತ್ತೂರು ಶಾರದೋತ್ಸವ ಸಂಭ್ರಮ ನಡೆಯಲಿದ್ದು ಇದಕ್ಕೆ ಬೇಕಾದ ಸಿದ್ದತೆಗಳು ಪೂರ್ಣಗೊಂಡಿವೆ. ಮೈಸೂರು, ಮಡಿಕೇರಿ,...
ಸುಮಾರು 302 ವರ್ಷ ಪುರಾತನ, 17 ನೇ ಶತಮಾನದ ಕನ್ನಡ ಶಿಲಾಶಾಸನವೊಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಮುದ್ಯ ಎಂಬಲ್ಲಿ ಪತ್ತೆಯಾಗಿದೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ...
ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಅ3 ರಿಂದ ಅ.12 ತನಕ ಪ್ರತಿ ದಿನ ಶ್ರೀ ದೇವರಿಗೆ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ....
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದ್ದು ದೈವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈಯವರು ಮುಜರಾಯಿ ಖಾತೆ ಸಚಿವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು...
ಮಂಗಳೂರು: ಕುದ್ರೋಳಿ ಶ್ರೀ ಗೋರ್ಣನಾಥೇಶ್ವರ ಕ್ಷೇತ್ರದಲ್ಲಿ ಅಕ್ಟೋಬರ್ 3 ರಿಂದ 14 ರವೆಗೆ ಮಂಗಳೂರು ದಸರಾ ನಡೆಯಲಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. ಈ ಮೂಲಕ ದೇವಸ್ಥಾನದ ವಿದ್ಯುತ್ ದೀಪಗಳ ಅಲಂಕಾರ ಸೇರಿದಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ...
ಪುತ್ತೂರು: ಕೋಡಿಂಬಾಡಿ ಮತದಬೆಟ್ಟು ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಅ.3ರಿಂದ 12ರವರೆಗೆ ಶರವನ್ನವರಾತ್ರಿ ಉತ್ಸವ ಹಾಗೂ ಚಂಡಿಕಾ ಹೋಮ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರಿರವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಅ.3ರಂದು ಬೆಳಿಗ್ಗೆ 7ರಿಂದ ಗಣಪತಿ ಹೋಮ,...