ಪುತ್ತೂರು: ಧರ್ಮಶ್ರೀ ಭಜನಾ ಮಂದಿರ ಟ್ರಸ್ಟ್ ಅಶ್ವತ್ಥಕಟ್ಟೆ ಕೋಡಿಂಬಾಡಿ ಇದರ ವತಿಯಿಂದ 17ನೇ ವರ್ಷದ ನಗರ ಭಜನೋತ್ಸವ ಜನವರಿ 6ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ.ಜ.6ರಂದು ಬೆಳಿಗ್ಗೆ 8 ಗಂಟೆಗೆ ಭಜನಾ ಮಂದಿರದಲ್ಲಿ ಮಹಾಗಣಪತಿ ಹೋಮ, ಸಂಜೆ...
ಪುತ್ತೂರು ಡಿ. 29: ಪುತ್ತೂರು ತಾಲೂಕು ಪರ್ಪಂಜ ರಾಮ ಜಾಲು ಗರಡಿಯಲ್ಲಿ ದಿನಾಂಕ 30/12/2023ನೇ ಶನಿವಾರ ರಾತ್ರಿ ಶ್ರೀ ಬೈದೇರುಲಗಳ ಜಾತ್ರೋತ್ಸವ ನಡೆಯಲಿಕ್ಕಿದೆ. ಸಂಜೆ ಗಂಟೆ 7:00 ಕ್ಕೆ ಸರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ...
ಪೆರ್ನೆ : ಶ್ರೀ ಸೋದೆ ಮಠಾಧೀಶರು ಅನುಗ್ರಹಿಸಿ ಪ್ರತಿಷ್ಠಾಪಿಸಿದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ-ದೇಂತಡ್ಯ ಬಿಳಿಯೂರಿನಲ್ಲಿ ವಾರ್ಷಿಕ ಜಾತ್ರೋತ್ಸವವು ಡಿ.28 ರಿಂದ 29ರ ತನಕ ನಡೆಯಲಿದೆ. ಕಾರ್ಯಕ್ರಮಗಳ ವಿವರ : ಡಿ.28 ರಂದು ಬೆಳಿಗ್ಗೆ ದೇವತಾಪ್ರಾರ್ಥನೆ,...
ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ...
ಪುತ್ತೂರು;ಹಿಂದುತ್ವದ ಹೆಸರಿನಲ್ಲಿ ವೋಟು ಕೇಳಿ ಅದೇ ಆಧಾರದಲ್ಲಿ ಅಧಿಕಾರಕ್ಕೆ ಬಂದವರು ಇದುವರೆಗೆ ಒಂದೇ ಒಂದು ದಐವ , ದೇವಸ್ಥಾನದ ದಾಖಲೆಗಳನ್ನು ಸರಿಮಾಡಲಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಆರೋಪಿಸಿದರು.ಅವರು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ...
ಕಡಬ ತಾಲೂಕು ಕಾಯ್ಮಣ ಗ್ರಾಮದ ಅಗಳಿ ಸದಾಶಿವ ದೇವಸ್ಥಾನದಲ್ಲಿ ಜ.15,16ರಂದು ಶ್ರೀ ದೇವರ ವಾರ್ಷಿಕ ಜಾತ್ರೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಉದಯ ರೈ...
ಪುತ್ತೂರು:ಡಿ.24. ನಿಮ್ಮ ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು...
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.24 ಮತ್ತು 25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರ ವಿತರಣೆ ಡಿ.22ರಂದು ಪುತ್ತೂರು ಪೇಟೆಯಲ್ಲಿ ಜರಗಲಿದೆ. ಡಿ.22. ಶುಕ್ರವಾರದಂದು ಸಂಜೆ...
ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ, ಹೊಸ ಉಪತಳಿ ಪತ್ತೆ ವರದಿಯಾಗಿವೆ. ಆದರೂ ಕೋವಿಡ್ ಬಗ್ಗೆ ಆತಂಕ ಅನಗತ್ಯ. ಕ್ರಿಸ್ನಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನ ಗುಂಪು ಸೇರುವೆಡೆ ಮಾಸ್ಕ್ ಧರಿಸಲು ಸರ್ಕಾರ ಸಲಹೆ...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...