ಪುತ್ತೂರು:ಡಿ.24. ನಿಮ್ಮ ಮಕ್ಕಳಿಗೆ ಕೇವಲ ಲೌಕಿಕ ಶಿಕ್ಷಣವನ್ನು ಮಾತ್ರ ಕೊಡಬೇಡಿ ಅದರ ಜೊತೆಗೆ ನಮ್ಮ ಸಂಸ್ಕಾರ ಶಿಕ್ಷಣವನ್ನು ಕೊಡಿಸಿ, ಮನುಷ್ಯ ಜೀವವನ್ನು ಪ್ರೀತಿಸಲು ಇಲ್ಲದೇ ಇದ್ದರೆ ಮುದಿ ಪ್ರಾಯದಲ್ಲಿ ಆಶ್ರಮದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು...
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.24 ಮತ್ತು 25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರ ವಿತರಣೆ ಡಿ.22ರಂದು ಪುತ್ತೂರು ಪೇಟೆಯಲ್ಲಿ ಜರಗಲಿದೆ. ಡಿ.22. ಶುಕ್ರವಾರದಂದು ಸಂಜೆ...
ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ, ಹೊಸ ಉಪತಳಿ ಪತ್ತೆ ವರದಿಯಾಗಿವೆ. ಆದರೂ ಕೋವಿಡ್ ಬಗ್ಗೆ ಆತಂಕ ಅನಗತ್ಯ. ಕ್ರಿಸ್ನಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನ ಗುಂಪು ಸೇರುವೆಡೆ ಮಾಸ್ಕ್ ಧರಿಸಲು ಸರ್ಕಾರ ಸಲಹೆ...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...