ಬಡಗನ್ನೂರು: ಪಡುಮಲೆ ಎರುಕೊಟ್ಯ ನಾಗ ಸಾನಿಧ್ಯದಲ್ಲಿ ಸೆ.16ರಂದು ಶ್ರಾವಣ ಸಂಕ್ರಮಣ ಈ ಶುಭ ಸಮಾರಂಭದಲ್ಲಿ ಮಡಂತ್ಯಾರು ನವುಂಡ ಗರಡಿಯಲ್ಲಿ ದರ್ಶನ ಪಾತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಅವಳಿ ಪುತ್ರರಾದ ರವೀಂದ್ರ ಹಾಗೂ ರಾಜೇಂದ್ರ ಇವರು ಮುಂದೆ ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀ ನಾಗ ಬ್ರಹ್ಮ...
ಸಕಲೇಶಪುರ : ಸಕಲೇಶಪುರ ತಾಲೂಕಿನ ಕೊಲ್ಲಹಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿಯಲ್ಲಿ ಸಂಭ್ರಮ, ಸಡಗರದಿಂದ ಈದ್ ಮೀಲಾದ್ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಮಸೀದಿಯ ಅಧ್ಯಕ್ಷರಾದ ಕೊಲ್ಲಹಳಿ ಸಲೀಮ್ ರವರು ಧ್ವಜಾರೋಹಣಗೈದರೂ ನಂತರ ಜುಮ್ಮಾ ಮಸೀದಿಯ ಖತೀಬರಾದ ಬದ್ರುದ್ದಿನ್...
ಸವಣೂರು: ಪುಣ್ಯಪ್ಪಾಡಿ ಗ್ರಾಮದ ನೇರೋಳಡ್ಕ ವಿನಾಯಕನಗರದ ಗೌರಿಸದನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಸಮಿತಿ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಉತ್ಸವವು ಸೆ.7ರಂದು ರಮೇಶ್ ಪುದ್ವುಣ್ಣಾಯ...
ಕೋಡಿಂಬಾಡಿ :ಸೆ 7,ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಮತ್ತು ಪತ್ನಿ ಸುಮಾ ಅಶೋಕ್ ರೈ ಯವರು ಸುಮಾರು 1 ಕೆ.ಜಿ ತೂಕದ *ಬೆಳ್ಳಿ ಹಾರ ವನ್ನು ಕೋಡಿಂಬಾಡಿಯ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ...
ಪುತ್ತೂರು: ಪುರುಷರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ಪುರುಷರಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗದಲ್ಲಿ ಸಂಭ್ರಮಿಸಲಿರುವ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ...
ಪುತ್ತೂರು:ಗಣೇಶ ಹಬ್ಬದ ಪ್ರಯುಕ್ತ ಬಯಲು ಗಣಪ ಸೌತಡ್ಕ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆ ಧಾರ್ಮಿಕ ವಿಧಿವಿದಾನದೊಂದಿಗೆ ನಡೆಯಿತು.
ನವದೆಹಲಿ: ದೇಶದಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ...
ಪುತ್ತೂರು:(ಸೆ.6) ಇನ್ನೇನು ಮೋದಕ ಪ್ರಿಯ ಗಣಪನ ಚತುರ್ಥಿಗೆ ದಿನಗಣನೆ ಆರಂಭಗೊಂಡಿದ್ದು, ಎಲ್ಲಾ ಕಡೆಗಳಲ್ಲೂ ಗಣೇಶನ ವಿಗ್ರಹದ ತಯಾರಿ ಕಾರ್ಯ ಭರದಿಂದ ನಡೆಯುತ್ತಿದೆ. ಅತೀ ಕಡಿಮೆ ದಿನದಲ್ಲಿ ಹೆಚ್ಚಿನ ಲಾಭ ಗಳಿಸಬೇಕು ಎನ್ನುವ ಉದ್ಧೇಶದಿಂದ ಇಂದು ಪ್ಯಾಸ್ಟರ್...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ...
ಶಾಸಕನಾಗಲು ಈ ಕ್ಷೇತ್ರದ ಪ್ರಾರ್ಥನೆಯೂ ಫಲಗೂಡಿದೆ – ಅಶೋಕ್ ರೈ ಪಾಣಾಜೆ: ಇಲ್ಲಿನ ಆರ್ಲಪದವು ಶ್ರೀ ಪೂಮಾಣಿ ಕಿನ್ನಿಮಾಣಿ, ಪಿಲಿಭೂತ ದೈವಸ್ಥಾನದಲ್ಲಿ ನೂತನ ದೈವಸ್ಥಾನಕ್ಕೆ ದಾರಂದ ಮುಹೂರ್ತ ಮತ್ತು ನಿಧಿಕುಂಭ ಸಮರ್ಪಣೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುಂಟಾರು...