ಪುತ್ತೂರು. ಡಿ.1: ಪುತ್ತೂರು ತಾಲೂಕು ಮುಂಡೂರು ಗ್ರಾಮದ ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷ ಪ್ರತಿ ಜನವರಿ 14 ರಂದು ನಡೆಯುವ ಭಜನಾ ಮಂಡಳಿಯ 32ನೇ ವರ್ಷದ ವಾರ್ಷಿಕೋತ್ಸವ ಹಾಗೂ 23ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ...
ಪುತ್ತೂರು.30: ಪುತ್ತೂರು ತಾಲೂಕು ಬೆಳ್ಳಿ ಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ 11-12-25 ಗುರುವಾರ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 6:00ಗೆ...
ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ...
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನವಾದ ಇಂದು (ನ.16) ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನ ಸುಮಹೂರ್ತದಲ್ಲಿ ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ಆರಂಭವಾಗಿದೆ.* ಪ್ರತಿ ವರ್ಷವೂ...
ಕುಕ್ಕೆ ಸುಬ್ರಹ್ಮಣ್ಯ ನವೆಂಬರ್ 14: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನವೆಂಬರ್ 16ರಿಂದ ಡಿಸೆಂಬರ್ 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 14ರಿಂದ ಡಿಸೆಂಬರ್ 2ರ ತನಕ...
ಇಲ್ಲಿನ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ದೀಪಾವಳಿ ಪ್ರಯುಕ್ತ ಅ.18ರಂದು ವಿಶೇಷವಾಗಿ ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಕಾರ್ಯಕ್ರಮ ನಡೆಯಲಿದೆ. ಭಕ್ತರು ಎಳ್ಳೆಣ್ಣೆ ಸಮರ್ಪಣೆ ಮಾಡಬಹುದಾಗಿದ್ದು ಸಮರ್ಪಣಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ...
ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರ ಇಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ. ಕಾರ್ಯಕ್ರಮಗಳು: ಸೆ.22ರಂದು ಬೆಳಿಗ್ಗೆ...
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುವ 27ನೇ ವರ್ಷದ ಭಜನಾ ಕಮ್ಮಟದಲ್ಲಿ 2025 ನೇ ಸಾಲಿನಲ್ಲಿ ನೀಡಲಾಗುವ ಸಾಧಕ ಪ್ರಶಸ್ತಿ ಗೆ ಆಯ್ಕೆಯಾದ ಪುತ್ತೂರು ತಾಲೂಕಿನ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಉದಯಗಿರಿ- ಮುಂಡೂರು...
ಪುತ್ತೂರು: ಮಠಂತಬೆಟ್ಟು ಶ್ರಿ ಮಹಿಷಮರ್ದಿನಿ ದೇವಿಗೆ ಸ್ವರ್ಣ ಕವಚ ನಿರ್ಮಾಣಕ್ಕೆ ಪ್ರಥಮ ದೇಣಿಗೆಯನ್ನು ಶಾಸಕ ಅಶೋಕ್ ರೈ ಕುಟುಂಬ ಸಮರ್ಪಿಸಿದರು.ದೇವಸ್ಥಾನದ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮ ಹಾಗೂ ಪೂಜಾ ವಿಧಿ ವಿಧಾನಗಳ ಬಳಿಕ ಶಾಸಕರು ದೇಣಿಗೆಯನ್ನು...