ನವದೆಹಲಿ: ದೇಶದಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯಕನ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಶೇಷ...
ಪುತ್ತೂರು:(ಸೆ.6) ಇನ್ನೇನು ಮೋದಕ ಪ್ರಿಯ ಗಣಪನ ಚತುರ್ಥಿಗೆ ದಿನಗಣನೆ ಆರಂಭಗೊಂಡಿದ್ದು, ಎಲ್ಲಾ ಕಡೆಗಳಲ್ಲೂ ಗಣೇಶನ ವಿಗ್ರಹದ ತಯಾರಿ ಕಾರ್ಯ ಭರದಿಂದ ನಡೆಯುತ್ತಿದೆ. ಅತೀ ಕಡಿಮೆ ದಿನದಲ್ಲಿ ಹೆಚ್ಚಿನ ಲಾಭ ಗಳಿಸಬೇಕು ಎನ್ನುವ ಉದ್ಧೇಶದಿಂದ ಇಂದು ಪ್ಯಾಸ್ಟರ್...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ...
ಶಾಸಕನಾಗಲು ಈ ಕ್ಷೇತ್ರದ ಪ್ರಾರ್ಥನೆಯೂ ಫಲಗೂಡಿದೆ – ಅಶೋಕ್ ರೈ ಪಾಣಾಜೆ: ಇಲ್ಲಿನ ಆರ್ಲಪದವು ಶ್ರೀ ಪೂಮಾಣಿ ಕಿನ್ನಿಮಾಣಿ, ಪಿಲಿಭೂತ ದೈವಸ್ಥಾನದಲ್ಲಿ ನೂತನ ದೈವಸ್ಥಾನಕ್ಕೆ ದಾರಂದ ಮುಹೂರ್ತ ಮತ್ತು ನಿಧಿಕುಂಭ ಸಮರ್ಪಣೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುಂಟಾರು...
ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ವೈಭವದ ಶೋಭಾಯಾತ್ರೆ ಶನಿವಾರ ಸಂಜೆ...
ಆ.09 ಶ್ರೀ ವೈದ್ಯನಾಥ ದೂದುರ್ಮ ದೈವದ ಸಾನಿಧ್ಯ ಪಾವೂರು ಬಂಡಾರದ ಮನೆಯಲ್ಲಿ ಇಂದು ನಾಗರ ಪಂಚಮಿ ನಾಗದೇವರಿಗೆ ವಿಶೇಷ ಪೂಜೆ ನಡೆಯಿತು ಊರ ಮತ್ತು ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು ಪೂಜೆ ನಡೆದ ಬಳಿಕ ಪ್ರಸಾದ...
ಸುಬ್ರಹ್ಮಣ್ಯ:(ಆ.9) ಕುಕ್ಕೆ ಸುಬ್ರಹ್ಮಣ್ಯ ಸೇರಿ ಮಂಗಳೂರಿನ ದೇವಸ್ಥಾನಗಳಲ್ಲಿ ನಾಗರಪಂಚಮಿ ಸಂಭ್ರಮ ನಡೆಯುತ್ತಿದೆ. ಕುಕ್ಕೆಯಲ್ಲಿ ಬೆಳಗ್ಗಿನ ಪೂಜೆಯ ಬಳಿಕ ನಾಗ ದೇವರಿಗೆ ಅಭಿಷೇಕ ಸಮರ್ಪಣೆ ನಡೆಯಿತು. ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಜೊತೆಗೆ...
ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು....
ಮಂಗಳೂರು: ಕರಾವಳಿಯಾದ್ಯಂತ ರವಿವಾರ ಆಟಿ ಅಮಾವಾಸ್ಯೆಯನ್ನು ಆಚರಿಸಲಾಯಿತು. ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆಯೇ ಹಾಲೆ ಮರದ ತೊಗಟೆಯ ಕಷಾಯ ಸೇವಿಸಿದರು. ದೇವಾಲಯಗಳು, ಸಂಘ- ಸಂಸ್ಥೆ ಗಳಿಂದಲೂ ಹಾಲೆ ಮರದ ತೊಗಟೆಯ ಕಷಾಯವನ್ನು ಸಾರ್ವಜನಿಕವಾಗಿ ವಿತರಿಸಲಾಯಿತು. ಕಷಾಯ ಸೇವಿಸಿದ...
ಪುತ್ತೂರು: ಮೂಡಬಿದ್ರೆಯ ಕೊಣಾಜೆಕಲ್ಲು ಸಿದ್ದಾಶ್ರಮ ಮಠದಲ್ಲಿ ಶ್ರೀ ಗಣೇಶ್ ಗುರೂಜಿಯವರ ನೇತೃತ್ವದಲ್ಲಿ ಗುರು ಪೌರ್ಣಮಿ ಪ್ರಯುಕ್ತ ಗುರು ಪೂಜೆ,ಭಜನೆ,ಗುರೂಜಿ ಯವರ ಆಶೀರ್ವಚನ ನಡೆಯಿತು. ರಾಜ್ಯದ ವಿವಿಧ ಮೂಲೆಗಳಿಂದ ಬಂದಂತಹ ಸಾವಿರಾರು ಭಕ್ತಾಧಿ ಗಳು ಭಾಗವಹಿಸಿ...