ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು
ಜಗದ್ ರಕ್ಷಕ, ಆನಂದದ ಸಾಕಾರರೂಪವಾಗಿರುವ ವೆಂಕಟೇಶ್ವರ ಸ್ವಾಮಿಗೆ ಕೋಟ್ಯಂತರ ಭಕ್ತರಿದ್ದಾರೆ. ಗೋವಿಂದ ಎಂದರೆ ಅಪಾಯದಲ್ಲಿ ರಕ್ಷಿಸುವ ಕಲಿಯುಗ ದೇವತೆ, ಶ್ರೀನಿವಾಸನು ಎಲ್ಲಾ ಪಾಪಗಳ ತೊಳೆಯುವವ ಎನ್ನಲಾಗುತ್ತದೆ. ಅಂತಹ ತಿಮ್ಮಪ್ಪನ ಸನ್ನಿದಿಗೆ ತೆರಳುವ ಭಕ್ತರು ಕೂಡ ಆತನನ್ನ...
ಮಂಗಳೂರು: ಮುಸ್ಲಿ ಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್(ಈದುಲ್ ಅಝ್ಹಾ) ಅನ್ನು ಕರಾವಳಿ ಯಾದ್ಯಂತ ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಸಲ್ಮಾನರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತುಪ್ರವಚನ ಆಲಿಸಿ, ಈದ್ ಸಂದೇಶ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಮಡಿಕೇರಿ: ಪಟ್ಟಣದ ಕಲ್ಯಾಣಮಂಟಪವೊಂದರಲ್ಲಿ ಮದುವೆಯ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲವೆಂದು ಮದುವೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಸಮೀಪದ ಹಾನಗಲ್ಲು ಗ್ರಾಮದ ಸಿದ್ದಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕ ನೋರ್ವನೊಂದಿಗೆ ನಿಶ್ಚಯವಾಗಿದ್ದು. ಮೇ 5ರಂದು...
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು...
ಮೇ 5ರಂದು ಸಂಜೆ ಶ್ರೀ ಲಕ್ಷ್ಮೀನರಸಿಂಹ ಮಹಿಳಾ ಭಜನಾ ಮಂಡಳಿ ಕಾಣಿಯೂರು ಇವರ ಸದಸ್ಯರಿಂದ ಕುಣಿತ ಭಜನೆ ಬಳಿಕ ಪ್ರಾಸಾದ ಪರಿಗ್ರಹ, ಸ್ಥಳಸುದ್ದಿ, ಪ್ರಾಸಾದಶುದ್ದಿರಕೋಪ ಹೋನು, ವಾಸ್ತುಹೋದು ವಾಸ್ತುಬಲಿ, ಬಿಂಬಾಧಿವಾಸ, ರಕ್ಷೆಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು....
ತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ...