ಪುತ್ತೂರು : ಆರ್ ಸಿಸಿ ಮನೆಯೊಂದರ ಮೇಲೆ ಶೀಟ್ ಅಳವಡಿಸುವ ಸಂದರ್ಭ ಯುವಕನೋರ್ವ ಮೃತಪಟ್ಟ ಘಟನೆ ಬೆದ್ರಾಳದಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸದ ಸಹಾಯಕನಾಗಿದ್ದ, ಕಾಸರಗೋಡು ಮೂಲದ ವೆಳ್ಳರಿಕುಂಡು ಕಲ್ಲಹಳ್ಳಿ ನಿವಾಸಿ ಸೋಮಯ್ಯ ಎಂಬವರ ಪುತ್ರ ದೀಕ್ಷಿತ್ ಎಸ್.ಎಂ.(26)...
ಯುವ ಕಾಂಗ್ರೆಸ್ ನಿಂದ ಬಂದು ಅಲಂಕಾರು ನಗ್ರಿ ಬೂತ್ ಅಧ್ಯಕ್ಷರಾಗಿ, ಪಕ್ಷದ ನಿಸ್ವಾರ್ಥ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದು ಅಲಂಕಾರು ನಗ್ರಿ ಬೂತ್ ನಲ್ಲಿ ಕಾಂಗ್ರೆಸ್ ನ ಬೆನ್ನಾಲುಬಾಗಿ ನಿಂತಂತಹ ಅಲಂಕಾರು ನಗ್ರಿ ಬೂತ್ ಅಧ್ಯಕ್ಷರಾದ ಪುರಂದರ...
ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ (57) ಇಂದು (ಜುಲೈ11) ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ. ‘ಅಚ್ಚ ಕನ್ನಡದ ನಿರೂಪಕಿ’ ಎಂದೇ ಪ್ರಸಿದ್ದಿ...
ಉಡುಪಿ.ಜು.11.ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ...
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ...
ಬೆಂಗಳೂರು :ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ವಯೋಸಹಜ ಕಾಯಿಲೆಯಿಂದ ಕೊನಯುಸಿರೆಳೆದಿದ್ದಾರೆ. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ....
ಬೆಂಗಳೂರು/ಕಾರ್ಕಳ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 46 ವರ್ಷದ ಹಂಸ ಮೊಯ್ಲಿ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬ*ಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ...
ಯುವತಿಯೊಬ್ಬಳು ಇನ್ನೇನು ಸಪ್ತಪದಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಈ...