ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ. ಸಾಂಬಾರ್ಗೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಉಂಟಾದ ಕಲಹವು ಗೃಹಿಣಿಯ ಸಾವಿನಲ್ಲಿ ಅಂತ್ಯಗೊಂಡಿದೆ. ಮೃತ ಮಹಿಳೆಯನ್ನು ನಾಗರತ್ನ (38) ಎಂದು ಗುರುತಿಸಲಾಗಿದೆ....
ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ(10) ಎಂದು...
ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ...
ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ...
ವಿಟ್ಲ:ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು...
ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾದ ಭಾರತೀಯ ಜನತಾ ಪಾರ್ಟಿಯ...
ಪುತ್ತೂರು :ಕಾಂಗ್ರೆಸ್ ನ ಹಿರಿಯ ನಾಯಕರಾದ, ಮಾಜಿ ಪುರಸಭಾ ಸದಸ್ಯರಾದ, ಬಪ್ಪಲಿಗೆ ಬಿ ಎ ರೆಹಮಾನ್ ರವರು ಇಂದು ಮಧ್ಯಾಹ್ನ ದಿವಂಗತರಾಗಿದ್ದು ಅವರ ಪಾರ್ಥಿವ ಶರೀರವನ್ನು ನಾಲ್ಕು 4ಗಂಟೆಗೆ ಬಪ್ಪಳಿಗೆ ಮಸೀದಿಗೆ ತರಲಾಗುತ್ತಿದ್ದು ನಂತರ ಬನ್ನೂರಿನಲ್ಲಿರುವ...
ಪುತ್ತೂರು : ಪುತ್ತೂರು ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ ಇದರ ಮಾಲಕ ರವಿ ನೆಲ್ಲಿಕಟ್ಟೆ 58 ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಇವರು ಹಲವಾರು ವರ್ಷಗಳಿಂದ ಲೈಟಿಂಗ್ ಮಾಲಕರಾಗಿ ಮತ್ತು ನೆಲ್ಲಿಕಟ್ಟೆ ಮಿತ್ರಮಂಡಲದ ಸದಸ್ಯರಾಗಿ...
ಪುತ್ತೂರು: ಪಡೀಲ್ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಪುತ್ತೂರು ಪಡೀಲ್ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಅಡುಗೆ ತಯಾರಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಲಡ್ಕ ಸಮೀಪದ...
ಪುತ್ತೂರು: ಮುಂಡೂರು ಗ್ರಾಮದ ಕಂಪ ದಿ.ನಾರಾಯಣ ಶೆಟ್ಟಿ ಅವರ ಪತ್ನಿ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಗುಲಾಬಿ ಎನ್ ಶೆಟ್ಟಿ (72.ವ) ನಿಧನ ಹೊಂದಿದ್ದಾರೆ.. ಮೃತರು ಪುತ್ರಿಯರಾದ ರೇಷ್ಮಾ ಸುಷ್ಮಾ ಅವರನ್ನು...