ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27...
ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ(88) ಯವರು ವಯೋಸಹಜ,ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾದರು. ಇವರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿ.ಇವರು ಆ ಕಾಲದ ಕೋಡಿಂಬಾಡಿ ಪಂಚಾಯತ್ ಪ್ರತಿನಿಧಿಯಾಗಿದ್ದರು,ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು,ಧಾರ್ಮಿಕ,...
ಪುತ್ತೂರು : ಮಂಗಳೂರು-ಪುತ್ತೂರು ರೈಲು ಮಾರ್ಗದ ಪುತ್ತೂರು ತಾಲೂಕಿನ ಮುರದಲ್ಲಿ ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಾಸರಗೋಡು ಚಂದ್ರಗಿರಿಯ ಮೇಲ್ಪರಂಬ ನಿವಾಸಿ ಇಸ್ಲಾಮುದ್ದೀನ್ ಕೆ ಎಂಬವರ...
ಪುತ್ತೂರು: ಪಯಸ್ವಿನಿ ನದಿಯ ಪರಪ್ಪೆ ಎಂಬಲ್ಲಿ ಪ್ರವೀಣ್ ಕನ್ನಟಿಮಾರ್ ನೀರಿಗೆಬಿದ್ದು ಮೃತಪಟ್ಟಿರುತಾರೆ. ಪೈಚಾರು ಈಜುಗಾರರದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಜ್, ಶವವನ್ನು ಹುಡಿಕಾಡಿ ಮೇಲೇತುವಲ್ಲಿ ಸಹಕರಿಸಿದರು.
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ 1942 ಆಗಸ್ಟ್ 19ರಂದು...
ಪುತ್ತೂರು : ತ್ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು (ಏಪ್ರಿಲ್ 08) ಈ...
ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕರಾವಳಿಯ ಬಿಜೆಪಿ ಶಾಸಕರ ಅಕ್ರಮ ಭ್ರಷ್ಟಾಚಾರವನ್ನು ಸಾಕ್ಷಿ ಸಮೇತ ಬಹಿರಂಗ ಪಡಿಸುತ್ತಾ ಕಾನೂನು ಹೋರಾಟ ಮಾಡುತ್ತಿದ್ದ ಕಾಂಗ್ರೆಸ್ ನ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ RTI ಕಾರ್ಯಕರ್ತನಾಗಿದ್ದ...
ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ* ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ನಾಗರಾಜ್ ಎಂಬವರ...