ಕಡಬ ತಾಲೂಕಿನಲ್ಲಿ ಇಚ್ಚಂಪಾಡಿ ಗ್ರಾಮದ ಸೇತುವೆ ಬಳಿ 21 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಇಚ್ಚಂಪಾಡಿ ಗ್ರಾಮದ ಕೆಡೆಂಬೇಲು ಮನೆ ನಿವಾಸಿ ಜಯಾನಂದ ಶೆಟ್ಟಿ ಯವರ ಮಗ ಚೇತನ್...
ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67 ) ಜೂ.7ರಂದು ಮಂಗಳೂರಿನ ಕಾವೂರು ಸಮೀಪದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ...
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ. ಸಾಂಬಾರ್ಗೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಉಂಟಾದ ಕಲಹವು ಗೃಹಿಣಿಯ ಸಾವಿನಲ್ಲಿ ಅಂತ್ಯಗೊಂಡಿದೆ. ಮೃತ ಮಹಿಳೆಯನ್ನು ನಾಗರತ್ನ (38) ಎಂದು ಗುರುತಿಸಲಾಗಿದೆ....
ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ(10) ಎಂದು...
ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ...
ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ...
ವಿಟ್ಲ:ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು...
ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾದ ಭಾರತೀಯ ಜನತಾ ಪಾರ್ಟಿಯ...
ಪುತ್ತೂರು :ಕಾಂಗ್ರೆಸ್ ನ ಹಿರಿಯ ನಾಯಕರಾದ, ಮಾಜಿ ಪುರಸಭಾ ಸದಸ್ಯರಾದ, ಬಪ್ಪಲಿಗೆ ಬಿ ಎ ರೆಹಮಾನ್ ರವರು ಇಂದು ಮಧ್ಯಾಹ್ನ ದಿವಂಗತರಾಗಿದ್ದು ಅವರ ಪಾರ್ಥಿವ ಶರೀರವನ್ನು ನಾಲ್ಕು 4ಗಂಟೆಗೆ ಬಪ್ಪಳಿಗೆ ಮಸೀದಿಗೆ ತರಲಾಗುತ್ತಿದ್ದು ನಂತರ ಬನ್ನೂರಿನಲ್ಲಿರುವ...