ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ 1942 ಆಗಸ್ಟ್ 19ರಂದು...
ಪುತ್ತೂರು : ತ್ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು (ಏಪ್ರಿಲ್ 08) ಈ...
ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕರಾವಳಿಯ ಬಿಜೆಪಿ ಶಾಸಕರ ಅಕ್ರಮ ಭ್ರಷ್ಟಾಚಾರವನ್ನು ಸಾಕ್ಷಿ ಸಮೇತ ಬಹಿರಂಗ ಪಡಿಸುತ್ತಾ ಕಾನೂನು ಹೋರಾಟ ಮಾಡುತ್ತಿದ್ದ ಕಾಂಗ್ರೆಸ್ ನ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ RTI ಕಾರ್ಯಕರ್ತನಾಗಿದ್ದ...
ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ* ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪ ಪತ್ತೆಯಾಗಿದೆ. ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ. ನಾಗರಾಜ್ ಎಂಬವರ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣದಲ್ಲಿ ರೈಲಿನಿಂದ ಬಿದ್ದು ಒಡಿಸ್ಸಾ ನಿವಾಸಿಯೋರ್ವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಮೃತ ವ್ಯಕ್ತಿ ಒಡಿಸ್ಸಾದ ಸುಶಾಂತ್ ( 41) ಎಂದು ತಿಳಿದು ಬಂದಿದೆ. ಇವರು ಮಂಗಳೂರಿನ ಪೆಟ್ರೋಲ್ ಬಂಕ್ ನೌಕರರಾಗಿದ್ದರು....
ಬೆಳ್ತಂಗಡಿ. ಮಾ : 25. ತುಮಕೂರುನಲ್ಲಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ನಮ್ಮ ಸಹೋದರರ ಮನೆಗೆ ಇಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಂ,ಎಸ್ ಮುಹಮ್ಮದ್ ರವರ ನೇತೃತ್ವದಲ್ಲಿ ಭೇಟಿ ನೀಡಿ ಅವರ...
ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜದ ಏಳಿಗಾಗಿ ಸಂಘ...