ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ನಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಗಿ ಸಂಗ್ರಹಕ್ಕೆ ವಿಜಯ್...
ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು...
ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾದರು. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿದು ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ...
ನಾಲ್ಕೂರು ಗ್ರಾಮದ ನಡುಗಲ್ಲು ಬಳಿಯ ದೇರಪ್ಪಜ್ಜನ ಮನೆ ತಾಯಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ್ದು ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಆಸ್ಪತ್ರೆಗೆ...
*ಅರಫಾ ಟ್ರಾವೆಲ್ಸ್ ಇದರ ಮಾಲಕರೂ,ಅರಫಾ ವಿದ್ಯಾಸಂಸ್ಥೆಯ ಸ್ಥಾಪಕರೂ,ಉಮರುಲ್ ಫಾರೂಖ್ ಜುಮಾ ಮಸ್ಜಿದ್ ನೆಕ್ಕಿಲಾಡಿ ಇದರ ಆಡಳಿತ ಸಮಿತಿಯ ಉಪಾಧ್ಯಕ್ಷರೂ ಆದ ಕೆ.ಪಿ.ಸಿದ್ದೀಖ್ ಹಾಜಿ ಅರಫಾ ಇವರು ಇಂದು 27/03/2025 ರ ಬೆಳಿಗ್ಗೆ ನಿಧನ ರಾದರು.ಅಂತ್ಯ ಸಂಸ್ಕಾರ ...
ಉಬರಡ್ಕದಲ್ಲಿ ಗೆಲ್ಲು ತುಂಡಾಗಿ ಮರದಲ್ಲಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರಗಾಯಗೊಂಡ ವ್ಯಕ್ತಿ ಇಂದು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾವಿನ ಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದಿದ್ದು, ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು....
ಪುತ್ತೂರು: ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಅಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ. ಮರಕ್ಕೂರ್ ನಿವಾಸಿ ಕಿರಣ್ ನಾಯ್ಕ್ (29) ಎಂಬವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು...
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಲಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ.ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು...
PUTTUR: ಶ್ರೀ ರಾಮ ಭಜನಾ ಮಂದಿರದ ಭಕ್ತಕೊಡಿಯ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಮಾಡಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತ ಹೊಂದಿದ್ದಾರೆ. ಶನಿವಾರ ಸಂಜೆ ವಿಷ...
ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ...