ಪುತ್ತೂರು: ವಿಹಿಂಪ ಭಜರಂಗದಳದ ಮುಖಂಡ ಮುರಳಿಕೃಷ್ಣ ಹನಂತಡ್ಕರ ತಂದೆ ಕೃಷಿಕ ಹಸಂತಡ್ಕ ರಾಮಭಟ್ ರವರು ಜ. 21 ರಂದು ರಾತ್ರಿ ನಿಧನರಾದರು.ರಾಷ್ಟ್ರೀಯ ಸವ್ಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ರಾಮ ಭಟ್ ಹಲವು ಸಂಘ ಸಂಸ್ಥೆಗಳಲ್ಲಿ...
ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ (74) ನಿಧನರಾಗಿದ್ದಾರೆ. ಕೊಡುಗೈ ದಾನಿಯಾಗಿದ್ದ ಅವರು, ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದರು. ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರನ್ನು ಅಗಲಿದ್ದಾರೆ.
ನವದೆಹಲಿ : 8 ವರ್ಷಗಳ ಹಿಂದೆ 29 ಸಿಬ್ಬಂದಿಗಳನ್ನು ಹೊತ್ತುಕೊಂಡು ಹೋಗಿದ್ದ AN-32 ವಿಮಾನ ನಾಪತ್ತೆಯಾಗಿತ್ತು. ಕೊನೆಗೂ ಭಾರತೀಯ ವಾಯುಸೇನೆಯ ಟ್ರಾನ್ಸ್ಪೋರ್ಟ್ ವಿಮಾನದ ಅವಶೇಷಗಳು ಪತ್ತೆಯಾಗಿದೆ.2016ರ ಜುಲೈ 22ರ ಬೆಳಗ್ಗೆ AN-32 ವಿಮಾನ ಚೆನ್ನೈನಿಂದ ಪೋರ್ಟ್...
ಕಡಬ: ಸುಬ್ರಹ್ಮಣ್ಯ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿರುವುದಾಗಿ ತಿಳಿದು...