ಕಾರ್ಕಳ ಡಿಸೆಂಬರ್ 14: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಪ್ರಕರಣಗಳ ಸಾಲಿಗೆ ಇದೀಗ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ.ಪ್ರೀತಂ ಅವರು ಶುಕ್ರವಾರ ಮಂಡ್ಯದಲ್ಲಿ...
ಬೆಂಗಳೂರು: ಮಂಗಳವಾರ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ(ಡಿ.11) ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮುಂದಾಳತ್ವದಲ್ಲಿ ಹುಟ್ಟೂರು ಸೋಮನಹಳ್ಳಿಯಲ್ಲಿ ಎಲ್ಲ...
ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ....
ವಿಟ್ಲ : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ...
ಆಲಂಕಾರು ಭಾಗದ ಜೆಸಿಐ ನಾಯಕ ಹಾಗೂ ಶಿಕ್ಷಕ ಸಂಘದ ಅತ್ಯುನ್ನತ ತರಬೇತುದಾರ ಪ್ರಶಸ್ತಿ ಪಡೆದ ಶ್ರೀ ಪ್ರದೀಪ್ ಬಾಕಿಲ ಆಲಂಕಾರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಆಲಂಕಾರು ಭಾಗದ ಯುವ ನಾಯಕರು ಸಂಘಟನಾ ಚತುರರು ಶಿಕ್ಷಕರ ಸಂಘದ...
ಪುತ್ತೂರು:ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ರವರು ನ. 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ...
ಪುತ್ತೂರು: ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ...
ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಅಪಾರ ಜನ ಸೇವೆ ಮಾಡಿದ್ದ ಡಿ. ಆರ್. ರಾಜು ಇಂದು ರಾತ್ರಿ ಹೃದಯ ವೈಫಲ್ಯದಿಂದ ನಿಧನರಾಗಿದ್ದಾರೆ. ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ...
ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃ*ತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃ*ತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ...
ಎಸ್ ಡಿ ಎಂ ಪಿಯು ಕಾಲೇಜಿನ ಸೆಕೆಂಡ್ ಪಿಯು ವಿದ್ಯಾರ್ಥಿ ಚಿನ್ಮಯ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಮಂಡ್ಯ ಮೂಲದ ಚಿನ್ಮಯ್ ಉತ್ತಮ ಕಬಡ್ಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ. ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಚಿನ್ಮಯ್...