ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಮಾ.11 ರಂದು ನಡೆದಿದೆ. ಗೋಳಿತೊಟ್ಟು ನಿವಾಸಿ ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ. ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗಗನ್...
ಉಪ್ಪಿನಂಗಡಿ: ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ. ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಶ್ರೀಮತಿ...
ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಒ, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ (87) ಅವರು ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಬಲ್ಮಠ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಮಾ.6ರಂದು) ಬೆಳಗ್ಗೆ...
ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು...
ಪುತ್ತೂರು: ಮುಖ್ಯರಸ್ತೆಯ ಸೋಜಾ ಮೆಟಲ್ ಮಾರ್ಟ್ ಮಾಲಕ ಅಲೆಕ್ಸ್ ಮಿನೇಜಸ್(69ವ.) ರವರು ಹೃದಯಾಘಾತದಿಂದ ಫೆ.27 ರಂದು ರಾತ್ರಿ ನಿಧನ ಹೊಂದಿದ್ದಾರೆ. ದರ್ಬೆ ಸಿ.ಟಿ.ಒ ರಸ್ತೆ ನಿವಾಸಿ ಉದ್ಯಮಿ ಅಲೆಕ್ಸ್ ಮಿನೇಜಸ್ ರವರು ಮನೆಯಲ್ಲಿ ಇದ್ದ ಸಂದರ್ಭ...
ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಕೆಲವು ದಿನಗಳಿಂದ ಅವರು ಅಸೌಖ್ಯದಿಂದ ಇದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಂಜೆ...
ಪುತ್ತೂರು; ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ ರವರ ತಾಯಿ ಸುನಂದಾ ಕೆ ಪುತ್ತೂರಾಯ (82ವ.)ರವರು ಫೆ.25ರಂದು ಸಂಜೆ ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ನಿಧನರಾದರು. ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ...
ಪುತ್ತೂರು: ನಗರಸಭೆ ವ್ಯಾಪ್ತಿಯ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಪ್ಯಾಂಟ್ ಧರಿಸಿದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ....
ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಬರ್ಬರ ಕೊಲೆ. ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಹೈದರ್ ಅಲಿ...
ಮೈಸೂರು: ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆ ಶರಣಾಗಿರುವ ಘಟನೆಯೊಂದು ಮೈಸೂರಿನ ವಿಶ್ವೇಶ್ವನಗರದ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕುಶಾಲ್( 15) ಚೇತನ್( 45), ರೂಪಾಲಿ (43), ಪ್ರಿಯಂವದ(65) ಎಂದು ಗುರುತಿಸಲಾಗಿದೆ. ಮೊದಲು ಚೇತನ್ ತನ್ನ...