ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಲಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ.ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು...
PUTTUR: ಶ್ರೀ ರಾಮ ಭಜನಾ ಮಂದಿರದ ಭಕ್ತಕೊಡಿಯ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಮಾಡಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತ ಹೊಂದಿದ್ದಾರೆ. ಶನಿವಾರ ಸಂಜೆ ವಿಷ...
ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ...
ಉಪ್ಪಿನಂಗಡಿಯ ‘ಗಾoಪಾ ಗೆಳೆಯರ ಬಳಗ’ದ ಸಕ್ರಿಯ ಸದಸ್ಯನಾಗಿದ್ದವರು, ಗೋಳಿತೊಟ್ಟು ಪಂಚಾಯತ್ ಸದಸ್ಯರಾಗಿ, ಗ್ರಾಮದ ಹಲವು ಅಭಿವೃದ್ಧಿಗೆ ಕಾರಣಕರ್ತರಾಗಿ ಸಮಸ್ತ ಜನರ ಮನ್ನಣೆ ಪಡೆದವರು ಮತ್ತು ಸಾಮಾಜಿಕ ಚಟುವಟಿಕೆಗಳ ಮುಂದಾಳುತನದ ಓರ್ವ ಧೀಮಂತ ವ್ಯಕ್ತಿ. ಕೊಣಾಲು ಗುತ್ತುಶ್ರೀ...
ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ.ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು ರಾತ್ರಿ ಬೆಂಗಳೂರಿಗೆ...
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವಕ್ಕೆ ಮುಂಡ್ಯ ಹಾಕುವ ಸಂದರ್ಭ ಗದ್ದೆಯಲ್ಲಿ ಚೆಂಡು ಉರುಳಿಸುವ ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಕಟ್ಟೆಯಿಂದ ಕಟ್ಟೆಗೆ ಶ್ರೀದೇವರ ವಸ್ತ್ರ ಕೊಂಡೊಯ್ಯುವ ಚಾಕ್ರಿ...
ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಮಾ.11 ರಂದು ನಡೆದಿದೆ. ಗೋಳಿತೊಟ್ಟು ನಿವಾಸಿ ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ. ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗಗನ್...
ಉಪ್ಪಿನಂಗಡಿ: ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರೂ, ಖ್ಯಾತ ದಂತ ವೈದ್ಯರೂ, ಸಮಾಜ ಸೇವಕರಾದ ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ. ಸಮಾಜಕ್ಕೆ ಒಬ್ಬ ಸಜ್ಜನ ನಾಯಕತ್ವ, ಸಹೃದಯಿ ನಾಯಕನನ್ನು ನೀಡಿದ ಮುಗ್ಗಗುತ್ತು ಶ್ರೀಮತಿ...
ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಒ, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ (87) ಅವರು ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಬಲ್ಮಠ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಮಾ.6ರಂದು) ಬೆಳಗ್ಗೆ...
ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು...