ಪುತ್ತೂರು; ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ ರವರ ತಾಯಿ ಸುನಂದಾ ಕೆ ಪುತ್ತೂರಾಯ (82ವ.)ರವರು ಫೆ.25ರಂದು ಸಂಜೆ ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ನಿಧನರಾದರು. ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ...
ಪುತ್ತೂರು: ನಗರಸಭೆ ವ್ಯಾಪ್ತಿಯ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಪ್ಯಾಂಟ್ ಧರಿಸಿದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ....
ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಬರ್ಬರ ಕೊಲೆ. ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಹೈದರ್ ಅಲಿ...
ಮೈಸೂರು: ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆ ಶರಣಾಗಿರುವ ಘಟನೆಯೊಂದು ಮೈಸೂರಿನ ವಿಶ್ವೇಶ್ವನಗರದ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕುಶಾಲ್( 15) ಚೇತನ್( 45), ರೂಪಾಲಿ (43), ಪ್ರಿಯಂವದ(65) ಎಂದು ಗುರುತಿಸಲಾಗಿದೆ. ಮೊದಲು ಚೇತನ್ ತನ್ನ...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಸಂಭವಿಸಿದೆ. ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ...
ಪುತ್ತೂರು: ‘ದಾಲ ಪೊಡ್ಯೋರ್ಚಿ ನೆಟ್ಟೇ ಪೂರ ಕಮ್ಮಿ ಆಪುಂಡು..ಹ್ಹ..ಹ್ಹ..ಹ್ಹ.. ‘ ಎಂದು ತನ್ನ ನಗು ಮಾತಿನ ಮೂಲಕ ಕ್ಲಿನಿಕ್ ಗೆ ಬರುವ ರೋಗಿಗಳ ಅರ್ಧ ರೋಗವನ್ನು ವಾಸಿ ಮಾಡುತ್ತಾ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ...
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಒಬ್ಬ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು...
ಪುತ್ತೂರು :- ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ ಉರ್ಲಾಂಡಿ (ಚಿಂಙಾಣಿ )ಯಲ್ಲಿರುವ KISCO ಪ್ಲಾಟ್ ನ ನಿವಾಸಿ ಹಾಗೂ ಮೆಸ್ಕಾಂ ಉದ್ಯೋಗಿ...
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ...
ಹಿರಿಯ ಸಾಹಿತಿ ಡಾ. ನಾ ಡಿಸೋಜಾ (87) ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು (ಜ.5) ರಾತ್ರಿ ನಿಧರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ನಾ ಡಿಸೋಜಾ...