ಪುತ್ತೂರು: ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಬಳಿಯ ಹಾರಾಡಿ ಬ್ರಿಡ್ಜ್ ಸಮೀಪ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟ ಬಗ್ಗೆ ಫೆ.20ರಂದು ವರದಿಯಾಗಿದ್ದು, ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ...
ಪುತ್ತೂರು: ಬೆಳ್ತಂಗಡಿ ತಾಲೂಕಿನ ಕರಾಯ ಸಮೀಪದ ಕಲ್ಲಾಪು ದಿ. ತಿಮ್ಮಪ್ಪ ಪೂಜಾರಿ ಅವರ ಪತ್ನಿ ಭವಾನಿ(78)ರವರು ಅಸೌಖ್ಯದಿಂದ ಫೆ.19ರಂದು ನಿಧನರಾದರು. ಮೃತರು ಪುತ್ರ ಚಂದ್ರಹಾಸ, ಪುತ್ರಿಯರಾದ ಚಂದ್ರಿಕಾ, ಕೋಡಿಂಬಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಮಲ್ಲಿಕಾ...
ಮಂಗಳೂರು ಆರ್ ಟಿ ಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ರಾಕೇಶ್ ರಾವ್ (43) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 15 ರಂದು ಭಾನುವಾರ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ...
ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದರು ಈ...
ಪುತ್ತೂರು: ಸಮಾಜ ಸೇವಕಿ ಧಾರ್ಮಿಕ ಮುಂದಾಲು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ...
ಪುತ್ತೂರು: ಬೆಳ್ಳಿಪ್ಪಾಡಿ ಕುಡ್ತಡ್ಕ ನಿವಾಸಿ, ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ಕುಡ್ತಡ್ಕ (93 ವ.) ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.9ರಂದು ಸ್ವಗೃಹದಲ್ಲಿ ನಿಧನರಾದರು. ವೆಂಕಪ್ಪ ಗೌಡ ಅವರು ಮುಖ್ಯಗುರುಗಳಾಗಿ ಬೆಳ್ಳಿಪ್ಪಾಡಿ ಶಾಲೆ, ಹಿರೇಬಂಡಾಡಿ ಶಾಲೆ ಹಾಗೂ ಶಿಕ್ಷಕರಾಗಿ...
ಪುತ್ತೂರು: 2 ತಿಂಗಳ ಹಿಂದೆ ಬದಿಯಡ್ಕದಲ್ಲಿ ರಸ್ತೆ ಅಪಘಾತಗೊಂಡು ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲ ನಿವಾಸಿ ಪಂಚಾಕ್ಷರಿ ಲೈಟಿಂಗ್ನ ಮಾಲಕ ಗಣೇಶ್ ಗೌಡ ಫೆ.3ರಂದು ಬೆಳಗ್ಗೆ ನಿಧನರಾದರು. ಡಿ.6ರಂದು ಬದಿಯಡ್ಕದಲ್ಲಿ...
ಬೆಂಗಳೂರು: ನಗರದ ಗಗನಚುಂಬಿ ಕಟ್ಟಡಗಳು, ಐಷಾರಾಮಿ ಹೋಟೆಲ್ಗಳು ಮತ್ತು ರೆಸಾರ್ಟ್ಗಳ ಮೂಲಕ ತಮ್ಮದೇ ಆದ ಸಾಮ್ರಾಜ್ಯ ಕಟ್ಟಿದ್ದ ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿಜೆ ರಾಯ್ ಅವರು ಶುಕ್ರವಾರ ಹಠಾತ್ತನೆ ಇಹಲೋಕ ತ್ಯಜಿಸಿದ್ದಾರೆ. ಅವರ ಈ ನಿರ್ಧಾರ...
ಪುತ್ತೂರು: ಅಲಂಕಾರು ಗ್ರಾಮದ ತೋಟಂತಿಲ ದಿ. ವಾಸುದೇವ ಅಸ್ರಣ್ಣರ ಪುತ್ರ ರಾಮಕೃಷ್ಣ ಅಸ್ರಣ್ಣ (62ವ.) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜ.18 ರಂದು ಸ್ವಗೃಹದಲ್ಲಿ ನಿಧನರಾದರು. ರಾಮಕೃಷ್ಣ ಅಸ್ರಣ್ಣರು ಪ್ರಸಿದ್ಧ ಕ್ಷೇತ್ರ ಈರಕೀ...
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ವನಭೋಜನಕ್ಕೆ ತೆರಳಿದ್ದ ಹಾರ್ಡ್ವೇರ್ ಅಂಗಡಿ ಮಾಲೀಕ ಹರಿಪ್ರಸಾದ್ (40) ಹಾಗೂ ಕಾರ್ಮಿಕ ಸುಜೀತ್ (26) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ...