ಪುತ್ತೂರು: ಇಂದು ಸಂಜೆ ಸಿಡಿಲ ಆಘಾತಕ್ಕೆ ಬಲಿಯಾದ ಶಾಂತಿಗೋಡು ಗ್ರಾಮದ ನೆಕ್ಕರೆ ನಿವಾಸಿ ವಾಮನ ನಾಯ್ಕ ಅವರ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ ಗಳು ಮೃತರ ಅಂತಿಮ ಸಂಸ್ಕಾರಕ್ಕೆ ಆರ್ಥಿಕ ನೆರವು ಹಾಗೂ...
ಕಾಸರಗೋಡು: ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕೀಟನಾಶಕ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಶ್ವೇತಾ (27) ದಂಪತಿ ಮೃತಪಟ್ಟವರು. ಅಜಿತ್...
ಬಿಜೆಪಿ ಶಾಸಕ, ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು...
ಯುಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ...
ಪುತ್ತೂರು: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ಕಬಕ ನಿವಾಸಿ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಸೆ.21ರಂದು ಸಂಜೆ ನಡೆದಿದೆ. ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಅಜ್ಮಾನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ....
ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ...
ಪುತ್ತೂರು: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರಕ್ಕಿಂಗ್ ಗೆ ಗೆಳೆಯನೊಂದಿಗೆ ತೆರಳಿದ್ದ, ಸಿಎ ವಿದ್ಯಾರ್ಥಿಯೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇರ್ದೆ ಗ್ರಾಮದ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್(22ವ.)ಮೃತಪಟ್ಟವರು. ಮಂಗಳೂರಿನಲ್ಲಿ...
ನರಿಮೊಗರು ಸಾಂದೀಪನಿ ಶಿಕ್ಷಣ ಸಂಸ್ಥೆಯ ಸಂಚಾಲಕ ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89 ವ) ಅವರು ಇಂದು (ಸೆ.16) ಬೆಳಗ್ಗೆ ನಿಧನರಾದರು. ಮೃತರು ಪುತ್ರರಾದ ಭಾಸ್ಕರ್ ಆಚಾರ್...
ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಸೆ.6 ರಂದು ನಸುಕಿನ ಜಾವ ನಿಧನರಾದರು. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59ವ) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5...
ಪುತ್ತೂರು:ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕೋಡಿಂಬಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಅರ್ಬಿ ನಿವಾಸಿ ರವಿ ಶೆಟ್ಟಿ ಮೃತಪಟ್ಟವರು. ಆ.29ರಂದು ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ರಾಜೇಶ್ ಶೆಟ್ಟಿಯವರ...