ಪುತ್ತೂರು ಡಿ.03 : ಮುಂಡೂರು ಗ್ರಾಮದ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆರಂಭದಿಂದ ಸರಿ ಸುಮಾರು 35 ವರ್ಷಗಳ ಕಾಲ ದೈವದ ಮುಖ್ಯ ಪರಿಚಾರಕರಾಗಿ ಸೇವೆಯನ್ನು ಮಾಡಿದ ಶ್ರೀಯುತ ಚಂದು ಮಣಿಯಣಿ ಇವರು ಡಿ.03 ರಂದು...
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ...
ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ನ.15 ರಂದು ಹೃದಯಾಘಾತದಿಂದ ನಿಧನರಾದರು. ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಹೋದ ಸಂದರ್ಭ ಅಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ...
ಸಾಲುಮರದ ತಿಮ್ಮಕ್ಕ ನಿಧನ: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ...
ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಕಂಬಳ...
ಸ್ಯಾಂಡಲ್ವುಡ್ನ ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು,...
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....
ಪುತ್ತೂರು: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತ ವ್ಯಕ್ತಿ. ಇಸ್ಮಾಯಿಲ್ ಕಬ್ಬಿಣದ ದೋಟಿ...
ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ....
ರಾಜಸ್ಥಾನದ ಕೋಟಾದಿಂದ ಮತ್ತೊಂದು ದುರಂತ ಘಟನೆ ವರದಿಯಾಗಿದೆ, ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಶುಕ್ರವಾರ ಆಕಾಶವಾಣಿ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪ್ರಾಚಿ ಮೀನಾ ಇತ್ತೀಚಿನ ಪರೀಕ್ಷೆಗಳಲ್ಲಿ...