ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ...
ಹಿರಿಯ ಸಾಹಿತಿ ಡಾ. ನಾ ಡಿಸೋಜಾ (87) ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು (ಜ.5) ರಾತ್ರಿ ನಿಧರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ನಾ ಡಿಸೋಜಾ...
ಪುತ್ತೂರು : ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಸಂಜೀವ ಪೂಜಾರಿ ಅವರು ಆಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಸುಳ್ಯದಲ್ಲಿ ಈ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದು, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕಿನ ಸವಣೂರಿನ ಸಂತೋಷ್ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ...
ಕಾಸರಗೋಡು,ಡಿ.26: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಕಾಸರಗೋಡು ನಗರದ ತೆರುವತ್ ನಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬಾಗಲಕೋಟೆ ಯ ಪ್ರಮೋದ್ (27) ಮೃತ ಪಟ್ಟವರು. ತಳಂಗರೆ ತೆರುವತ್ ನಲ್ಲಿ ವಿವಾಹ...
ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಧನುಶ್ರೀ (20) ಎಂದು ತಿಳಿದು ಬಂದಿದೆ. ...
ಕುಂದಾಪುರ:ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿದ್ದು,...
ಕೇರಳ :ಬೆಂಗಳೂರಿನ ರಾಮನಗರದ ಕುಮಾರ್ ಎಂಬಾತ ಸನ್ನಿದಾನದ ಎದುರಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿರುತ್ತಾನೆ.
ಭಾರತದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ (86) ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಂಜೆ ವೇಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ...